ಮೇಲ್ಮನೆ ಚುನಾವಣೆ ಮತ ಎಣಿಕೆ ಇಂದು
Team Udayavani, Dec 14, 2021, 6:36 PM IST
ಬಳ್ಳಾರಿ: ಸ್ಥಳೀಯ ಸಂಸ್ಥೆಗಳಿಂದಬಳ್ಳಾರಿ-ವಿಜಯನಗರ ಮತಕ್ಷೇತ್ರಕ್ಕೆ ನಡೆದ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯಡಿ. 14ರಂದು ಮಂಗಳವಾರ ನಡೆಯಲಿದ್ದು,ಮತಪೆಟ್ಟಿಗೆಯಲ್ಲಿ ಭದ್ರವಾಗಿದ್ದ ಅಭ್ಯರ್ಥಿಗಳ ಭವಿಷ್ಯಮಂಗಳವಾರ ಬಹಿರಂಗವಾಗಲಿದೆ.
ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.ಹತ್ತು ಟೇಬಲ್‌ಗಳಲ್ಲಿ ಎಣಿಕೆ ಕಾರ್ಯ ನಡೆಯಲಿದೆ.ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿರುವ ಎಣಿಕೆಕಾರ್ಯದಲ್ಲಿ ಮೊದಲಿಗೆ ಎಲ್ಲ ಮತಪೆಟ್ಟಿಗೆಗಳನ್ನುತೆರೆದು ಮತಪತ್ರಗಳನ್ನು ಒಂದರಲ್ಲಿ ಹಾಕಿ ಕಲಿಸಿ ಇಂತಿಷ್ಟು ಮತಗಳ ಬಂಡಲ್‌ಗಳನ್ನು ಕಟ್ಟಲಾಗುತ್ತದೆ. ನಂತರ ಬಂಡಲ್‌ಗಳನ್ನು ತೆರೆದು ಮತ ಎಣಿಕೆ ನಡೆಯಲಿದೆ.
ಬಹುಶಃ ಮಧ್ಯಾಹ್ನದ ವೇಳೆಗೆಎಣಿಕೆ ಕಾರ್ಯ ಪೂರ್ಣಗೊಂಡು ಫಲಿತಾಂಶಹೊರಬರಬಹುದು. ಮತ ಎಣಿಕೆ ಕಾರ್ಯಕ್ಕೆಈಗಾಗಲೇ ಸಿಬ್ಬಂದಿ ನಿಯೋಜಿಸಲಾಗಿದ್ದು, ಅಗತ್ಯತರಬೇತಿಯನ್ನು ನೀಡಲಾಗಿದೆ. ಇನ್ನು ಎಣಿಕೆ ಕೇಂದ್ರಕ್ಕೆಬರುವ ಅಭ್ಯರ್ಥಿಗಳ ಏಜೆಂಟರಿಗೂ ಈ ಕುರಿತುಅಗತ್ಯ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ
ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
Bellary: ಕನ್ನಡಿಗರಿಗೆ, ಯಶ್ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ
MUST WATCH
ಹೊಸ ಸೇರ್ಪಡೆ
Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್
Tulu Cinema: ವಿನೀತ್ ಕುಮಾರ್ ನಟನೆಯ “90 ಎಮ್ ಎಲ್” ಸಿನಿಮಾ ಮುಹೂರ್ತ
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Tulu Cinema: “ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ
Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.