ಡಿ. 18 ರಂದು ಪುನೀತ ನುಡಿ, ಗಾಯನ ನಮನ ಕಾರ್ಯಕ್ರಮ

Team Udayavani, Dec 14, 2021, 7:01 PM IST

ಡಿ. 18 ರಂದು ಪುನೀತ ನುಡಿ, ಗಾಯನ ನಮನ ಕಾರ್ಯಕ್ರಮ

ರಬಕವಿ-ಬನಹಟ್ಟಿ: ಇದೇ 18 ರಂದು ಸ್ಥಳೀಯ ಎಸ್‌ಆರ್‌ಎ ಕಾಲೇಜು ಮೈದಾನದಲ್ಲಿ ಅಖಿಲ ಕರ್ನಾಟಕ ಹವ್ಯಾಸಿ ಹಾಗೂ ಜಾನಪದ ಕಲಾವಿದರ ಸಂಘ ಮತ್ತು ಕನ್ನಡ ಮತ್ತು ಸಂಸ್ಕೃತಿಕ ಇಲಾಖೆಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವದ ನಿಮಿತ್ತವಾಗಿ ಪುನೀತ ರಾಜಕುಮಾರ ನುಡಿ ಮತ್ತು ಗಾಯನ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ರಾಯಪ್ಪ ದಡ್ಡಿಮನಿ ತಿಳಿಸಿದರು.

ಅವರು ಮಂಗಳವಾರ ಸ್ಥಳೀಯ ಹಿರೇಮಠದಲ್ಲಿ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಚಲನಚಿತ್ರ ಖ್ಯಾತ ನಟಿ ಪ್ರೇಮಾ, ಜಾನಪದ ಕಲಾವಿದ ಮತ್ತು ಚಲನಚಿತ್ರ ನಟ ಗುರುರಾಜ ಹೊಸಕೋಟಿ ಸೇರಿದಂತೆ ಅನೇಕ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ನಿಮಿತ್ತವಾಗಿ ಮಧ್ಯಾಹ್ನ 4 ಗಂಟೆಗೆ ಸ್ಥಳೀಯ ನೂಲಿನ ಗಿರಣಿಯಿಂದ ಎಸ್‌ಆರ್‌ಎ ಮೈದಾನದವರೆಗೆ ಪುನೀತ ರಾಜಕುಮಾರ ಅವರ ಬೃಹತ್ ಭಾವಚಿತ್ರದ ಮೆರವಣಿಗೆ ನಡೆಯಲಿದೆ.

ಈ ಸಂದರ್ಭದಲ್ಲಿ ಕಾರ್ನಾಟಕದ ವಿವಿಧ ಭಾಗಗಳ ಖ್ಯಾತ ಹಾಡುಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಪುನೀತ ರಾಜುಕುಮಾರ ಅವರಿಗೆ ಗಾಯನ ನಮನವನ್ನು ಸಲ್ಲಿಸಲಿದ್ದಾರೆ ಎಂದು ರಾಯಪ್ಪ ದಡ್ಡಿಮನಿ ತಿಳಿಸಿದರು.

ಹಿರೇಮಠದ ಶರಣಬಸವ ಶಿವಾಚಾರ್ಯರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಪರಪ್ಪ ಬರಗಲ್, ಮಹಾಲಿಂಗ ಪಾಲಭಾವಿ, ರಾಜು ಗುಂಡಿ, ಗಂಗಾಧರ ಗೊಬ್ಬಾಣಿ, ವಿನೋದ ಸುಟ್ಟಟ್ಟಿ, ಪ್ರಶಾಂತ ಅಂಬಿ, ವಿನಾಯಕ ಜೋತಾವರ, ಬಸವರಾಜ ಸಪ್ಪಲಾಡ, ಹನಮಂತ ಬಣಗಾರ, ಸುನೀಲ ಬೆಂಗೂಡಗಿ, ಶ್ರೀಕಾಂತ ಬಡಿಗೇರ ಇದ್ದರು.

ಟಾಪ್ ನ್ಯೂಸ್

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.