ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವುದೇ ಮುಖ್ಯ ಗುರಿ: ಎಂಎಲ್ ಅನಿಲ್‍ಕುಮಾರ್

Team Udayavani, Dec 14, 2021, 7:09 PM IST

ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವುದೇ ಮುಖ್ಯ ಗುರಿ: ಎಂಎಲ್ ಅನಿಲ್‍ಕುಮಾರ್

ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ 2023 ರಲ್ಲಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರುವುದೇ ನಮ್ಮ ಮುಖ್ಯ ಗುರಿ ಎಂದು ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಂಎಲ್ ಅನಿಲ್‍ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಅವರು ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದು ಪ್ರತಿಬಿಂಬಿಸಿದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸಿದೆ ಅವಳಿ ಜಿಲ್ಲೆಗಳ ಕಾಂಗ್ರೆಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಹಕಾರದಿಂದ ಗೆಲುವು ಸಾಧಿಸಿದ್ದೇವೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೇ ತಮ್ಮ ಮುಖ್ಯಗುರಿ ಎಂದರು.

ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್‍ಕುಮಾರ್ ಅವರ ನೇತೃತ್ವದಲ್ಲಿ ಅಖಂಡ ಕೋಲಾರ ಜಿಲ್ಲೆಯ ಹಿರಿಯ ಶಾಸಕ ವಿ.ಮುನಿಯಪ್ಪ, ಎನ್‍ಹೆಚ್ ಶಿವಶಂಕರ್‍ರೆಡ್ಡಿ, ಎಸ್‍ಎನ್ ಸುಬ್ಬಾರೆಡ್ಡಿ, ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಶ್ರೀನಿವಾಸಗೌಡ, ಮಾಲೂರಿನ ಕೆವೈ ನಂಜೇಗೌಡ, ಕೆಜಿಎಫ್‍ನ ರೂಪ ಶಶಿಧರ್, ಬಂಗಾರಪೇಟೆ ಶಾಸಕ ಎಸ್‍ಎನ್ ನಾರಾಯಣಸ್ವಾಮಿ, ಚಿಂತಾಮಣಿಯ ಮಾಜಿ ಶಾಸಕ ಡಾ.ಎಂಸಿ ಸುಧಾಕರ್‍ರೆಡ್ಡಿ, ಮುಳಬಾಗಿಲಿನ ಮಾಜಿ ಶಾಸಕ ಕೊತ್ತೂರು ಮಂಜುನಾಥ್, ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್‍ನ ಅಧ್ಯಕ್ಷ ಕೇಶವರೆಡ್ಡಿ ಅವರ ಸಹಕಾರದಿಂದ ಗೆಲುವು ಸಾಧಿಸಿದ್ದೇನೆ ಮುಂದಿನ ದಿನಗಳಲ್ಲಿ ಅವಳಿ ಜಿಲ್ಲೆಯಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಟಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿ ಅವಳಿ ಜಿಲ್ಲೆಯ ಅಭಿವೃದ್ದಿಯೇ ತಮ್ಮ ಪ್ರಥಮ ಆದ್ಯತೆ ಎಂದರು.

ಈ ಸಂದರ್ಭದಲ್ಲಿ ನಗರಸಭೆಯ ಸದಸ್ಯರಾದ ಮಂಜುನಾಥ್ (ಬಸ್), ರಿಯಾಜ್, ಮಂಜುನಾಥ್, ಬ್ಲಾಕ್‍ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಶ್ರೀನಾಥ್, ಕಾಂಗ್ರೆಸ್ ಮುಖಂಡರಾದ ಡಾಲ್ಫೀನ್ ನಾಗರಾಜ್, ಪಂಪ್ ನಾಗರಾಜ್, ಟಿಕೆ ನಟರಾಜ್, ಪೆಟ್ರೋಲ್ ಬಂಕ್ ಅಪ್ಪಿ, ಎನ್‍ಎಸ್‍ಯುಐ ರಾಜ್ಯ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಧುಸೂಧನ್, ನಗರ ಯೋಜನಾ ಪ್ರಾಧೀಕಾರದ ಮಾಜಿ ಅಧ್ಯಕ್ಷ ರಘು ಬಳೆ, ಬಾಂಬೆ ನವಾಜ್, ಮೊಹಮ್ಮದ್ ಹಫೀಜ್, ಮೈನಾರಿಟಿ ಕಾಂಗ್ರೆಸ್ ಅಧ್ಯಕ್ಷ ಸಾಧಿಕ್, ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.