6 ತಿಂಗಳಲ್ಲಿ ಮಕ್ಕಳಿಗೆ ಲಸಿಕೆ; ಕೊವೊವ್ಯಾಕ್ಸ್‌ ಹೆಸರಿನ ಲಸಿಕೆ ಮಾರುಕಟ್ಟೆಗೆ ಲಗ್ಗೆ

ಸೀರಂ ಇನ್ಸ್ಟಿಟ್ಯೂಟ್‌ನ ಅದಾರ್‌ ಪೂನಾವಾಲ ಪ್ರತಿಪಾದನೆ; ದೇಶದಲ್ಲಿ ಒಮಿಕ್ರಾನ್‌ ಕೇಸು 53ಕ್ಕೆ ಏರಿಕೆ

Team Udayavani, Dec 15, 2021, 6:40 AM IST

6 ತಿಂಗಳಲ್ಲಿ ಮಕ್ಕಳಿಗೆ ಲಸಿಕೆ; ಕೊವೊವ್ಯಾಕ್ಸ್‌ ಹೆಸರಿನ ಲಸಿಕೆ ಮಾರುಕಟ್ಟೆಗೆ ಲಗ್ಗೆ

ಸಾಂದರ್ಭಿಕ ಚಿತ್ರ.

ನವದೆಹಲಿ: ದೇಶದಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವುದು ಯಾವಾಗ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಈ ಜಿಜ್ಞಾಸೆಯ ನಡುವೆಯೇ ಪುಣೆಯ “ಸೀರಂ ಇನ್ಸ್ಟಿಟ್ಯೂಟ್‌ ಆಫ್ ಇಂಡಿಯಾ’ ಸಿಇಒ ಅದಾರ್‌ ಪೂನಾವಾಲ ನೀಡಿದ ಮಾಹಿತಿ ಪ್ರಕಾರ ಮುಂದಿನ ಆರು ತಿಂಗಳಲ್ಲಿ ಮಕ್ಕಳಿಗಾಗಿ ಕೊವೊವ್ಯಾಕ್ಸ್‌ ಲಸಿಕೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸದ್ಯ ಈ ಲಸಿಕೆ ಪ್ರಯೋಗದ ವಿವಿಧ ಹಂತಗಳಲ್ಲಿ ಇದೆ. ಅದೃಷ್ಟವಶಾತ್‌ ಮಕ್ಕಳ ಆರೋಗ್ಯದ ಮೇಲೆ ಹೆಚ್ಚು ಪ್ರತಿಕೂಲ ಪರಿಣಾಮ ಬೀರುವಂಥ ಅಂಶ ಕಂಡುಬಂದಿಲ್ಲ. ಇದರ ಹೊರತಾಗಿಯೂ ಮುಂದಿನ ಆರು ತಿಂಗಳಲ್ಲಿ ಮಕ್ಕಳಿಗಾಗಿ ನಮ್ಮ ಸಂಸ್ಥೆ ಸಂಶೋಧಿಸಿರುವ ಕೊವೊವ್ಯಾಕ್ಸ್‌ ಲಸಿಕೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಸಂಶೋಧನೆ, ಪರೀಕ್ಷೆ ಮತ್ತು ಸರ್ಕಾರದಿಂದ ಅನುಮತಿ ಶೀಘ್ರವೇ ಸಿಕ್ಕಿದರೆ, ಮೂರು ತಿಂಗಳಲ್ಲಿಯೂ ಅದು ಮಾರುಕಟ್ಟೆಗೆ ಬರಲಿದೆ ಎಂದರು.

ಮತ್ತೆ 11 ಒಮಿಕ್ರಾನ್‌:
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇನ್ನೂ ನಾಲ್ಕು ಒಮಿಕ್ರಾನ್‌ ರೂಪಾಂತರಿ ಪ್ರಕರಣಗಳು ದೃಢಪಟ್ಟಿವೆ. ಹೀಗಾಗಿ, ಅಲ್ಲಿ ಈವರೆಗೆ ಒಟ್ಟು 6 ಕೇಸುಗಳು ದೃಢಪಟ್ಟಿವೆ. ಹೊಸತಾಗಿ ಸೋಂಕು ದೃಢಪಟ್ಟವರಿಗೆ ಲೋಕ ನಾಯಕ ಜಯಪ್ರಕಾಶ್‌ ನಾರಾಯಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದಲ್ಲದೆ, ರಾಜಸ್ಥಾನದಲ್ಲಿ ಹೊಸತಾಗಿ ಏಳು ಹೊಸ ರೂಪಾಂತರಿ ಕೇಸುಗಳು ದೃಢಪಟ್ಟಿವೆ. ಹೀಗಾಗಿ, ದೇಶದಲ್ಲಿನ ಒಟ್ಟು ಕೇಸುಗಳ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ:ಸಕ್ಕರೆ ಕಾರ್ಖಾನೆ ಕಾರ್ಮಿಕರ ಸಮಸ್ಯೆ ಶೀಘ್ರ ಪರಿಹರಿಸಲು ಕಾರ್ಮಿಕ ಸಚಿವರ ಸೂಚನೆ

ತಜ್ಞರ ಜತೆಗೆ ಕೇಂದ್ರ ಚರ್ಚೆ:
ದೇಶದಲ್ಲಿ ಸೋಂಕಿನ ಹಿನ್ನೆಲೆಯಲ್ಲಿ ಬೂಸ್ಟರ್‌ ಡೋಸ್‌ ನೀಡಬೇಕೋ ಬೇಡವೋ ಎಂಬ ಬಗ್ಗೆ ತಜ್ಞರ ಜತೆಗೆ ಇನ್ನೂ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಈ ನಡುವೆ ದೇಶದ ಶೇ.55 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ ಮಾಂಡವಿಯಾ ಟ್ವೀಟ್‌ ಮಾಡಿದ್ದಾರೆ.

ಶೇ.70ರಷ್ಟು ಕಡಿತ:
ಫೈಜರ್‌-ಬಯಾನ್‌ಟೆಕ್‌ನ ಲಸಿಕೆ ಹಾಕಿಸಿಕೊಂಡರೆ ಒಮಿಕ್ರಾನ್‌ ರೂಪಾಂತರಿ ಸೋಂಕು ದೃಢಪಟ್ಟರೂ ಶೇ.70ರಷ್ಟು ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸುತ್ತದೆ. ದಕ್ಷಿಣ ಆಫ್ರಿಕಾದಲ್ಲಿ ನಡೆಸಲಾಗಿರುವ ಅಧ್ಯಯನದಲ್ಲಿ ಈ ಅಂಶ ದೃಢಪಟ್ಟಿದೆ. ಅಲ್ಲದೆ, ಫೈಜರ್‌ ಮಾತ್ರೆಗಳಿಂದ ಶೇ. 90ರಷ್ಟು ಒಮಿಕ್ರಾನ್‌ ಸೋಂಕನ್ನು ತಡೆಯಬಲ್ಲದು ಎಂಬುದು ಸಾಬೀತಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Election: ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ

Election: ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ

Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!

Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.