ರಾಷ್ಟ್ರಪತಿ ರಾಮನಾಥ ಕೋವಿಂದ್ 3 ದಿನಗಳ ಕಾಲ ಬಾಂಗ್ಲಾ ಪ್ರವಾಸ
Team Udayavani, Dec 14, 2021, 9:45 PM IST
ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಬುಧವಾರದಿಂದ ಒಟ್ಟು ಮೂರು ದಿನಗಳ ಕಾಲ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದಾರೆ.
ಅಲ್ಲಿ ಅವರು ಬಾಂಗ್ಲಾದೇಶದ 50ನೇ ವಿಜಯ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ವೇಳೆ ಅವರು 1971ರ ವಿಮೋಚನಾ ಯುದ್ಧದಲ್ಲಿ ಬಳಸಲಾಗಿದ್ದ “ಟಿ-55′ ಟ್ಯಾಂಕರ್ ಮತ್ತು “ಮಿಗ್-29′ ಯುದ್ಧ ವಿಮಾನವನ್ನು ಬಾಂಗ್ಲಾದ ರಾಷ್ಟ್ರಪತಿ ಅಬ್ದುಲ್ ಹಮೀದ್ ಅವರಿಗೆ ಕೊಡುಗೆಯಾಗಿ ನೀಡಲಿದ್ದಾರೆ.
ಅದನ್ನು ಬಾಂಗ್ಲಾದ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರದರ್ಶಿಸಲಾಗುತ್ತದೆ.
ಇದನ್ನೂ ಓದಿ:ಮದುಮಕ್ಕಳ ಗ್ರ್ಯಾಂಡ್ ಎಂಟ್ರಿ ಎಡವಟ್ಟು! ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.