ಅತಿಥಿ ಉಪನ್ಯಾಸಕರ ಗೌರವಧನ ಪ.ಬಂ. ಮಾದರಿ ಅಧ್ಯಯನಕ್ಕೆ ಸಮಿತಿ: ಬಸವರಾಜ ಹೊರಟ್ಟಿ
Team Udayavani, Dec 15, 2021, 4:30 AM IST
ಬೆಳಗಾವಿ: ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸುವ ನಿಟ್ಟಿನಲ್ಲಿ ಪಶ್ಚಿಮ ಬಂಗಾಲ ಮಾದರಿ ಅನುಸರಿಸುವ ಬಗ್ಗೆ ಅಧ್ಯಯನ ನಡೆಸಲು ನಾಲ್ವರು ಹಿರಿಯ ಅಧಿಕಾರಿಗಳ ಸಮಿತಿ ರಚನೆಯಾಗಲಿದ್ದು, ತಿಂಗಳಲ್ಲಿ ಸರಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಅವರು ವಿಧಾನ ಪರಿಷತ್ ಸಭಾಂಗಣದಲ್ಲಿ ಅತಿಥಿ ಉಪನ್ಯಾಸಕರ ಬೇಡಿಕೆಗೆ ಸಂಬಂಧಿಸಿ ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಅವರ ಉಪಸ್ಥಿತಿಯಲ್ಲಿ ಜರಗಿದ ಸಭೆಯಲ್ಲಿ ಈ ನಿರ್ಧಾರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.