ಬುಧವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Dec 15, 2021, 7:55 AM IST

rwytju11111111111

ಮೇಷ: ದೇವತಾ ಕಾರ್ಯಗಳಲ್ಲಿ ಭಕ್ತಿ ಶ್ರದ್ಧೆ. ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಸ್ವಸಾಮರ್ಥ್ಯದಿಂದ ಪರಿಶ್ರಮದಿಂದ ಕೂಡಿದ ಅಧಿಕ ಧನಾರ್ಜನೆ.

ವೃಷಭ: ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಧಾರ್ಮಿಕ ಕಾರ್ಯಗಳ ನೇತೃತ್ವ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಪ್ರೋತ್ಸಾಹ. ಆಸ್ತಿ ವಿಚಾರಗಳಲ್ಲಿ ಉತ್ತಮ ಬೆಳವಣಿಗೆ.

ಮಿಥುನ: ಹೆಚ್ಚಿದ ದೇಹಾಯಾಸ ಪರಿಶ್ರಮದಿಂದ ಕೂಡಿದ ಕಾರ್ಯವೈಖರಿ. ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಹಣಕಾಸಿನ ವಿಚಾರಗಳಲ್ಲಿ ಸಾಹಸ ಪ್ರವೃತ್ತಿ ಸಲ್ಲದು.

ಕರ್ಕ: ಆರ್ಥಿಕ ವಿಚಾರದಲ್ಲಿ ಅಧಿಕ ಗಮನಹರಿಸು ವಿಕೆ. ಸಾಹಸ ಪ್ರವೃತ್ತಿಯಿಂದ ಕೂಡಿದ ಕಾರ್ಯ. ಹೆಚ್ಚಿದ ಜನಸಂಪರ್ಕ. ಉದ್ಯೋಗ ವ್ಯವಹಾರ ಗಳಲ್ಲಿ ವಾಕ್‌ಚತುರತೆಯ ನಡೆ. ಆಸ್ತಿ ವಿಚಾರಗಳಲ್ಲಿ ಗೊಂದಲ. ಅವಿವಾಹಿತರಿಗೆ ವಿವಾಹ ಯೋಗ.

ಸಿಂಹ: ಅಧ್ಯಯನದಲ್ಲಿ ಆಸಕ್ತಿ. ಅನ್ಯರಲ್ಲಿ ಅವಲಂಬಿತ ರಾಗದೇ ಗಾಂಭೀರ್ಯದಿಂದ ಕೂಡಿದ ವ್ಯವಹಾರದಿಂದ ಯಶಸ್ಸು. ಆರೋಗ್ಯದಲ್ಲಿ ಸುಧಾರಣೆ. ಹಣಕಾಸಿನ ವಿಚಾರದಲ್ಲಿ ಅಜಾಗ್ರತೆಯಿಂದ ನಷ್ಟ ಸಂಭವ. ಗುರುಹಿರಿಯರಿಂದ ಸಂತೋಷ ವೃದ್ಧಿ .

ಕನ್ಯಾ: ದೈಹಿಕ ಮಾನಸಿಕ ಸಂತುಷ್ಟತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಅಭಿವೃದ್ಧಿದಾಯಕ ದಿನ. ಗೌರವ ಆದರಗಳು ಲಭಿಸುವ ಅವಕಾಶ. ಉದ್ಯೋಗದಲ್ಲಿ ವ್ಯವಹಾರ ಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ.

ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿಧದ ಲಾಭ. ಪಾಂಡಿತ್ಯ ಸುಖಾದಿಗಳು ವೃದ್ಧಿ. ಸ್ತ್ರೀ ಪುರುಷರಿಗೆ ಪರಸ್ಪರ ಸಹಕಾರ. ಉತ್ತಮ ಧನ ಸಂಚಯ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.

ಧನು: ಉತ್ತಮ ದೈಹಿಕ ಮಾನಸಿಕ ಅರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ.

ಮಕರ: ದೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ.

ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ.

ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ.

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.