ಉಪ್ಪಿನಂಗಡಿ ಲಾಠಿ ಚಾರ್ಜ್: ಪಾಪ್ಯುಲರ್ ಫ್ರಂಟ್ ಖಂಡನೆ


Team Udayavani, Dec 15, 2021, 1:20 PM IST

1-dsad

ಮಂಗಳೂರು : ಉಪ್ಪಿನಂಗಡಿ ಪೋಲೀಸರ ಲಾಠಿ ಚಾರ್ಜ್ ಘಟನೆಯನ್ನು ಪಾಪ್ಯುಲರ್ ಫ್ರಂಟ್ ಬಲವಾಗಿ ಖಂಡಿಸಿದೆ.

ಸಂಘಟನೆಯ ಪ್ರಮುಖರಾದ ಅವರು ಎ.ಕೆ.ಅಶ್ರಫ್, ಇಜಾಜ್ ಅಹ್ಮದ್, ಖಾದರ್ ಕುಳಾಯಿ ಮತ್ತು ಜಾಬೀರ್ ಅರಿಯಡ್ಕ ಅವರು ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಅಕ್ರಮವಾಗಿ ಬಂಧಿಸಿದ ಮೂವರು ಕಾರ್ಯಕರತರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ನಾವು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೆವು. ಈ ವೇಳೆ ಪೊಲೀಸರು ಯದ್ವಾ ತದ್ವಾ ಲಾಠಿ ಬೀಸಿದ್ದಾರೆ. ನಮ್ಮ ಧಾರ್ಮಿಕ ಗುರುವಿಗೂ ಗಂಭೀರ ಗಾಯವಾಗಿದ್ದು, ಓರ್ವ ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ.  40 ಮಂದಿ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ತಪ್ಪಿತಸ್ಥ ಪೋಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿ. 17 ರಂದು ‘ಎಸ್ ಪಿ ಆಫೀಸ್ ಮಾರ್ಚ್’ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.

ಇದನ್ನೂ ಓದಿ : ಪೊಲೀಸರ ಮೇಲಿನ ದಾಳಿ : PFI ನಿಷೇಧಕ್ಕೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಉಪ್ಪಿನಂಗಡಿ ಹಳೆಗೇಟ್‌ನ ಸುಬ್ರಹ್ಮಣ್ಯ ಕ್ರಾಸ್‌ ಬಳಿಯಲ್ಲಿನ ಮೀನಿನ ಅಂಗಡಿಯೊಂದಕ್ಕೆ ತಲವಾರು ದಾಳಿ ನಡೆಸಿ ಮೂವರನ್ನು ಕಡಿದು ಗಾಯ ಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಶಂಕಿತ ಮೂವರು ಪಿಎಫ್ಐ ಮುಖಂಡರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿರುವುದನ್ನು ಪ್ರತಿಭಟಿಸಿ ಅವರನ್ನು ತತ್‌ಕ್ಷಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಪಿಎಫ್ಐ ಕಾರ್ಯಕರ್ತರು ಪೊಲೀಸ್‌ ಠಾಣೆಯ ಮುಂದೆ ಜಮಾಯಿಸಿ ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿದ್ದರು. ರಾತ್ರಿಯ ವೇಳೆ ಪೊಲೀಸರು ಲಾಠಿಚಾರ್ಜ್‌ ಮಾಡಿ ಜನರನ್ನು ಚದುರಿಸಿದ್ದರು. ಈ ವೇಳೆ ಹಲವರು ಗಾಯಗೊಂಡಿದ್ದರು.

ಪಿಎಫ್ಐನ ಉಪ್ಪಿನಂಗಡಿ ಜಿಲ್ಲಾ ಸಮಿತಿ ಅಧ್ಯಕ್ಷ ಅಬ್ದುಲ್‌ ಹಮೀದ್‌ ಮೆಜೆಸ್ಟಿಕ್‌, ಎಸ್‌ಡಿಪಿಐ ನೆಕ್ಕಿಲಾಡಿ ಗ್ರಾಮ ಸಮಿತಿ ಅಧ್ಯಕ್ಷ ಝಕಾರಿಯಾ ಕೊಡಿಪ್ಪಾಡಿ ಹಾಗೂ ಉಪ್ಪಿನಂಗಡಿ ಬ್ಲಾಕ್‌ ಸಮಿತಿ ಅಧ್ಯಕ್ಷ ಮುಸ್ತಾಫ‌ ಲತೀಫ್ ಅವರನ್ನು ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಒಬ್ಬರನ್ನು ಬಿಡುಗಡೆ ಮಾಡಿದ್ದರು.

ಟಾಪ್ ನ್ಯೂಸ್

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.