ಹುಮನಾಬಾದ: ಗಡವಂತಿ ಗ್ರಾಮದಲ್ಲಿ ರೈತ ಆತ್ಮಹತ್ಯೆ
Team Udayavani, Dec 15, 2021, 4:56 PM IST
ಹುಮನಾಬಾದ: ಸಾಲದ ಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗಡವಂತಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ.
ವಿಶ್ವನಾಥ ಮಡೆಪ್ಪ ಜಾಬಾ (65) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ.
ನಾಲ್ಕು ಎಕ್ಕರೆ ಭೂಮಿ ಇದ್ದು, ಕೆಜಿಬಿ ಬ್ಯಾಂಕಿನಲ್ಲಿ 1 ಲಕ್ಷ, ಎಸ್.ಬಿ.ಐ ಬ್ಯಾಂಕಿನಲ್ಲಿ 4 ಲಕ್ಷ ಹಾಗೂ ಪಿಕೆಪಿಎಸ್ 40 ಸಾವಿರ ಹಾಗೂ ಇತರೆ ಖಾಸಗಿ ಸಾಲ ಇರುವ ಕುರಿತು ಕುಟುಂಬಸ್ಥರು ನೀಡಿದ ದೂರಿನಲ್ಲಿ ವಿವರಿಸಲಾಗಿದ್ದು, ಸಾಲ ಭರಿಸುವ ಕುರಿತು ಚಿಂತಿಸಿ ನೇಣಿಗೆ ಶರಣಾಗಿದ್ದಾರೆಂದು ಹೇಳಲಾಗಿದೆ.
ಈ ಕುರಿತು ಹುಮಾನಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.