ರಾಜ್ ಕುಂದ್ರಾ ಅಶ್ಲೀಲ ಚಿತ್ರ ಪ್ರಕರಣ: ಮಹಾ ಸರಕಾರಕ್ಕೆ ಸುಪ್ರೀಂ ನೋಟಿಸ್
Team Udayavani, Dec 15, 2021, 6:20 PM IST
ಮುಂಬಯಿ: ಅಶ್ಲೀಲ ಚಿತ್ರ ಪ್ರಕರಣ ಕೇಸ್ ಗೆ ಸಂಬಂಧಿಸಿ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ರಾಜ್ ಕುಂದ್ರಾ ಸಲ್ಲಿಸಿದ ಮೇಲ್ಮನವಿ ಕುರಿತು ಮಹಾರಾಷ್ಟ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ಅಶ್ಲೀಲ ವೀಡಿಯೋಗಳನ್ನು ವಿತರಿಸಿದ ಆರೋಪದಲ್ಲಿ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಿದ ಮೇಲ್ಮನವಿಯ ಕುರಿತು ಸುಪ್ರೀಂ ಕೋರ್ಟ್ ಬುಧವಾರ ಮಹಾರಾಷ್ಟ್ರ ಸರಕಾರದಿಂದ ಪ್ರತಿಕ್ರಿಯೆ ಕೇಳಿದೆ.
ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಅನಿರುದ್ಧ ಬೋಸ್ ಅವರ ಪೀಠವು ಬುಧವಾರ ಮಹಾರಾಷ್ಟ್ರ ಸರಕಾರಕ್ಕೆ ನೋಟಿಸ್ ಜಾರಿ ಮಾಡಿ, ಮುಂಬೈ ಪೊಲೀಸರ ಸೈಬರ್ ಸೆಲ್ ದಾಖಲಿಸಿದ ಎಫ್ಐಆರ್ಗೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ಉತ್ತರ ನೀಡುವಂತೆ ಕೋರಿದೆ.
ಈ ವರ್ಷ ಜುಲೈನಲ್ಲಿ, ಕುಂದ್ರಾ ಅವರನ್ನು ಮುಂಬೈ ಪೊಲೀಸರು ಪ್ರಕರಣದಲ್ಲಿ ಬಂಧಿಸಿದ್ದರು, ಅಲ್ಲಿ ಅವರು ಅಪ್ಲಿಕೇಶನ್ ಮೂಲಕ ಪೋರ್ನ್ ಚಿತ್ರಗಳನ್ನು ವಿತರಿಸಿದರು ಎಂದು ಆರೋಪಿಸಲಾಗಿತ್ತು. ಸೆಪ್ಟೆಂಬರ್ನಲ್ಲಿ ಅವರಿಗೆ ಜಾಮೀನು ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.