ಬಸ್‍ನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ದುರಂತ
Team Udayavani, Dec 16, 2021, 10:17 AM IST
ಯಲ್ಲಾಪುರ: ಬೆಂಕಿ ಅವಘಢದಿಂದ ಖಾಸಗಿ ಬಸ್ಸೊಂದು ಧಗ, ಧಗನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಗುರುವಾರ ಬೆಳಗಿನ ಜಾವ ಯಲ್ಲಾಪುರ ಪಟ್ಟಣದ ಜೋಡುಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ-63 ರಲ್ಲಿ ನಡೆದಿದೆ.
ಈ ಬಸ್ಸು ಮುಂಬೈಯಿಂದ ಕೇರಳಕ್ಕೆ ಹೋಗುತ್ತಿತ್ತು. ಬಸ್ಸಿನಲ್ಲಿ 28 ಜನರು ಪ್ರಯಾಣಿಸುತ್ತಿದ್ದರು. ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ.ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿಯನ್ನು ಸಂಪೂರ್ಣ ನಂದಿಸಿದ್ದಾರೆ.
ಬೆಂಕಿ ಅವಘಡಕ್ಕೆ ಕಾರಣವೇನು ಎಂಬ ಮಾಹಿತಿ ಇನ್ನೂ ತಿಳಿದುಬಂದಿಲ್ಲ.ಈ ಘಟನೆಯಿಂದ ಕೆಲಕಾಲ ಹೆದ್ದಾರಿ ಸಂಚಾರ್ ಬಂದಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.