ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ : ಸ್ಟಾರ್ ನಟರ ಆಕ್ರೋಶ


Team Udayavani, Dec 16, 2021, 12:07 PM IST

hjfhjkhgfds

ಬೆಂಗಳೂರು : ಮಹಾರಾಷ್ಟ್ರ ಏಕೀಕರಣ ಸಮಿತಿ ಅಧ್ಯಕ್ಷ ದೀಪಕ‌ ದಳವಿಗೆ ಕಪ್ಪು ಮಸಿ ಬಳದಿರುವುದನ್ನು ಖಂಡಿಸಿ ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವ ಮೂಲಕ ಪುಂಡತನ ಮೆರೆದಿದ್ದನ್ನು ಖಂಡಿಸಿ ಕನ್ನಡದ ಸ್ಟಾರ್ ನಟರು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರು ಮಾಡಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಬರೆದಿರುವ ನಟ ದರ್ಶನ್,  ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ ಎಂದಿದ್ದಾರೆ.

ಇತ್ತರ ಹಿರಿಯ ನಟ ಶಿವರಾಜ್ ಕುಮಾರ್ ಕೂಡ ಕನ್ನಡದ ಪರ ನಿಂತಿದ್ದು,  ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ ಎಂದು ಬರೆದಿದ್ದಾರೆ. ಅಲ್ಲದೆ, #ಕನ್ನಡಹೋರಾಟಗಾರರನ್ನಬಿಡುಗಡೆಗೊಳಿಸಿ #releasekannadaactivists ಎಂದು ಪೋಸ್ಟ್ ಮಾಡಿದ್ದಾರೆ.

ಪ್ರಜ್ವಲ್ ದೇವರಾಜ್ ಇನ್ ಸ್ಟಾಗ್ರಾಮ್ ನಲ್ಲಿ ಬರೆದಿದ್ದು, ಕನ್ನಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲಿ ಕನ್ನಡ ಹೋರಾಟಗಾರರನ್ನು ಬಿಡುಗಡೆ ಗೊಳಿಸಿ ಜೈ ಕನ್ನಡ ಜೈ ಕರ್ನಾಟಕ ಎಂದಿದ್ದಾರೆ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.