ಅಹಂಭಾವ ಅಳಿದು ಸಾಮಾನ್ಯರಾಗಿ ಬಾಳಿ: ಅಜೇಂದ್ರ ಶ್ರೀ


Team Udayavani, Dec 16, 2021, 2:27 PM IST

16basava

ಶಹಾಪುರ: ಮನುಷ್ಯನಿಗೆ ಅಹಂಕಾರ ಬರಬಾರದು. ಒಂದಿಷ್ಟು ಅಧಿಕಾರ, ಶ್ರೀಮಂತಿಕೆ ಬಂದರೆ ಮನುಷ್ಯನ ನಡೆದುಕೊಳ್ಳುವದೇ ಬೇರಾಗುತ್ತದೆ. ಅದಾಗಬಾರದು. ಮೊದಲು ಎಲ್ಲಿಂದ ಬಂದೆ, ಹೇಗಿದ್ದೆ, ಹೇಗಾದೆ ಎಂಬ ಅರಿವು ಇರಬೇಕೆಂದು ಪ್ರವಚನಕಾರ ಅಜೇಂದ್ರ ಸ್ವಾಮೀಜಿ ತಿಳಿಸಿದರು.

ನಗರದ ಬಸವೇಶ್ವರ ಬಡಾವಣೆ (ತಹಸೀಲ್‌ ಏರಿಯಾ) ದ್ವಾದಶ ಜ್ಯೋತಿರ್ಲಿಂಗ ದೇವಸ್ಥಾನದ 40ನೇ ಮಹೋತ್ಸವ ಹಾಗೂ ಪಲ್ಲಕ್ಕಿ ಉತ್ಸವ ಅಂಗವಾಗಿ ನಡೆದ ಪ್ರವಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾನು ಎಂಬುದನ್ನು ತೊರೆದರೆ ಪ್ರಪಂಚ ನಿಮ್ಮನ್ನು ಹಿಂಬಾಲಿಸಲಿದೆ. ಭಕ್ತಿ ಮಾರ್ಗ ಅನುಸರಿಸಬೇಕು. ಸದ್ವಿಚಾರ, ಸದ್ವಿನಯ, ಸದಾಚಾರ ಸಂಸ್ಕಾರದ ಬದುಕು ಕಟ್ಟಿಕೊಂಡು ನಡೆದಲ್ಲಿ ಜೀವನ ಪಾವನವಾಗಲಿದೆ. ಮನುಷ್ಯ ಎಷ್ಟೇ ಆಸ್ತಿ, ಅಂತಸ್ತು ಗಳಿಸಿದರೂ ಕೊನೆಗೆ ಬೇಕಾಗಿರುವುದು ಆರಡಿ, ಮೂರಡಿ ಜಾಗ ಮಾತ್ರ. ಇದನ್ನು ಅರ್ಥೈಸಿಕೊಂಡು ನಡೆಯಬೇಕು ಎಂದರು.

ಶರೀರದಲ್ಲಿ ಆತ್ಮ ಇರುವತನಕ ಮಾತ್ರ ಬೆಲೆ. ಶರೀರದಿಂದ ಆತ್ಮ ಬೇರ್ಪಟ್ಟಾಗ ಅದಕ್ಕೆ ಅಡಿಕೆಯಷ್ಟು ಕಿಮ್ಮತ್ತು ಕಟ್ಟುವದಿಲ್ಲ. ಬಸ್ಸೊಂದರಲ್ಲಿ ಪ್ರಯಾಣ ಮಾಡುವಾಗ ಆಗತಾನೇ ಪರಿಚಯ ಮಾಡಿಕೊಂಡವರು ತಮ್ಮೂರು ಬಂದ ಕೂಡಲೇ ನಾನು ಹೋಗಿ ಬರುವೆ ಎಂದು ಹೇಳುತ್ತಾರೆ. ಆದರೆ, ಜನ್ಮದೊಂದಿಗೆ ಶರೀರದಲ್ಲಿ ಸೇರಿಕೊಂಡ ಆತ್ಮ ತಾನೂ ಬಿಟ್ಟು ಹೋಗುವಾಗ ಒಂದ್‌ ಮಾತು ಹೇಳಿ ಹೋಗುವದಿಲ್ಲ. ಇದು ಚಿಂತನೆ ಮಾಡುವ ವಿಷಯ ಎಂದರು.

ಸಾನ್ನಿಧ್ಯ ವಹಿಸಿದ್ದ ಕುಂಬಾರಗೇರಿ ಹಿರೇಮಠದ ಸೂಗೂರೇಶ್ವರ ಶಿವಾಚಾರ್ಯರು, ಗುಂಬಳಾಪುರಮಠದ ಸಿದ್ಧೇಶ್ವರ ಶಿವಾಚಾರ್ಯರು, ದೋರನಹಳ್ಳಿ ಚಿಕ್ಕಮಠದ ಶಿವಲಿಂಗರಾಜೇಂದ್ರ ಶಿವಾಚಾರ್ಯರು ಆಶೀವರ್ಚನ ನೀಡಿದರು.

ಲೋಕಾಪುರದ ಶ್ರೀಗಳು ಮತ್ತು ಶ್ರೀಮಠದ ವಿಶ್ವರಾಧ್ಯ ದೇವರು ಉಪಸ್ಥಿತರಿದ್ದರು. ಕೊಳಲು ವಾದಕ ಚಂದ್ರು ಗೋಗಿ, ತಬಲಾ ವಾದಕ ಮಹಾಂತೇಶ, ಹಾಡುಗಾರ ರಾಜಕುಮಾರ ತಂಡ ಸಂಗೀತದ ಮೂಲಕ ಸಾಥ್‌ ನೀಡಿದರು. ವಕೀಲ, ಪತ್ರಕರ್ತ ಮಲ್ಲಿಕಾರ್ಜುನ ಮುದನೂರ ಅವರಿಗೆ ಶ್ರೀಮಠದಿಂದ ಗುರು ರಕ್ಷೆ ನೀಡಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.