ಗೋವಾ: ಬಸ್ಗೆ ಬೆಂಕಿ; 22 ಮಂದಿ ಪಾರು
Team Udayavani, Dec 16, 2021, 5:18 PM IST
ಪಣಜಿ: ಗೋವಾದ ಕುಠ್ಠಾಳಿ ಸರ್ಕಲ್ ಬಳಿ ಸರಕಾರಿ ಕದಂಬ ಸಾರಿಗೆ ಬಸ್ಗೆ ಇದ್ದಕ್ಕಿದ್ದಂತೆ ಅಗ್ನಿಸ್ಪರ್ಷವಾದ ಘಟನೆ ಗುರುವಾರ ನಡೆದಿದ್ದು, ಬಸ್ನಲ್ಲಿದ್ದ 22 ಜನ ಪ್ರಯಾಣಿಕರು ಅದೃಷ್ಠವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಘಟನೆಯಿಂದಾಗಿ 22 ಲಕ್ಷ ರೂ ಹಾನಿ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.
ವಾಸ್ಕೊಗೆ ತೆರಳುವ ಬಸ್ ಕುಠ್ಠಾಳಿ ಸರ್ಕಲ್ ಬಳಿ ಆಗಮಿಸುತ್ತಿದ್ದಂತೆಯೆ ಇದ್ದಕ್ಕಿದ್ದಂತೆಯೇ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದಿದ್ದರಿಂದ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.