ಟ್ರಾವೆಲ್ ಆಪರೇಟರ್ಗೆ 2 ಲಕ್ಷ ವಂಚನೆ: ಓರ್ವನ ಬಂಧನ
Team Udayavani, Dec 16, 2021, 10:30 PM IST
ಥಾಣೆ: ಭಾರತೀಯ ಕರೆನ್ಸಿ ವಿನಿಮಯಕ್ಕಾಗಿ ಸೌದಿ ರಿಯಾಲ್ಗಳನ್ನು ನೀಡುವುದಾಗಿ ಟ್ರಾವೆಲ್ ಆಪರೇಟರ್ಗೆ ಭರವಸೆ ನೀಡಿ 2 ಲಕ್ಷ ರೂ. ವಂಚಿಸಿದ ಆರೋಪದ ಮೇಲೆ 22 ವರ್ಷದ ಯುವಕನನ್ನು ಮಹಾರಾಷ್ಟ್ರದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಮಂಗಳವಾರ ಪರಿಚಯಸ್ಥ ಮತ್ತು ಮತ್ತೂಬ್ಬ ವ್ಯಕ್ತಿ ತನ್ನ ಬಳಿಗೆ ಬಂದು ಸೌದಿ ರಿಯಾಲ್ಗಳನ್ನು ನೀಡುವುದಾಗಿ ಭರವಸೆ ನೀಡಿ 2 ಲಕ್ಷ ರೂ. ಪಡೆದಿದ್ದರು. ಆದರೆ ವಿನಿಮಯವಾಗಿ ರಿಯಾಲ್ಗಳನ್ನು ನೀಡಲಿಲ್ಲ. ಕರೆಗಳಿಗೆ ಪ್ರತಿಕ್ರಿಯಿಸದ ಕಾರಣ ಟ್ರಾವೆಲ್ ಆಪರೇಟರ್ ಪೊಲೀಸರಿಗೆ ದೂರು ನೀಡಿದ್ದರು ಎಂದು ಥಾಣೆ ಪೊಲೀಸರು ತಿಳಿಸಿದ್ದಾರೆ.
ನಂತರ ಕಲ್ವಾ ಪೊಲೀಸರು ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದು, ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.