ಸಕ್ರಿಯ ರಾಜಕೀಯಕ್ಕೆ ಮೆಟ್ರೋಮ್ಯಾನ್ ವಿದಾಯ
Team Udayavani, Dec 16, 2021, 8:28 PM IST
ತಿರುವನಂತಪುರಂ: ಈ ವರ್ಷ ಫೆಬ್ರವರಿಯಲ್ಲಿ ಬಿಜೆಪಿ ಸೇರಿದ್ದ ಮೆಟ್ರೋಮ್ಯಾನ್ ಖ್ಯಾತಿಯ ಇ.ಶ್ರೀಧರನ್ ಸಕ್ರಿಯ ರಾಜಕೀಯ ತೊರೆದಿದ್ದಾರೆ.
ನಾನೆಂದೂ ರಾಜಕಾರಣಿಯಾಗಿರಲಿಲ್ಲ, ಹಾಗಾಗಿ ಸಕ್ರಿಯ ರಾಜಕೀಯ ತೊರೆಯುತ್ತಿದ್ದೇನೆ. ಹಾಗಂತ ನಾನು ಸುಮ್ಮನಿರುವುದಿಲ್ಲ. ಬೇರೆಬೇರೆ ದಾರಿಗಳಲ್ಲಿ ಸಾಮಾಜಿಕ ಕೆಲಸ ಮುಂದುವರಿಸುತ್ತೇನೆ ಎಂದಿದ್ದಾರೆ.
ಈ ವರ್ಷ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಪಾಲಕ್ಕಾಡ್‌ನಿಂದ ಸ್ಪರ್ಧಿಸಿದ್ದ ಶ್ರೀಧರನ್ ಕೇವಲ 3,859 ಮತಗಳಿಂದ ಸೋತಿದ್ದರು. ಯುವ ಕಾಂಗ್ರೆಸ್ ನಾಯಕನೆದುರಿನ ಸೋಲಿನಿಂದ ತನಗೆ ಬೇಸರವಾಗಿದೆ ಎಂದಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರ ಕೆ-ರೈಲ್ ಯೋಜನೆ ಸಂಪೂರ್ಣ ಅವ್ಯವಸ್ಥಿತ, ಅವೈಜ್ಞಾನಿಕ ಎಂದು ಹರಿಹಾಯ್ದಿದ್ದಾರೆ.
ಇದನ್ನೂ ಓದಿ : ನಂಜನಗೂಡು ಎರಡು ವರ್ಷದ ಮಗುವನ್ನು ಕೊಂದು, ತಾಯಿ ಆತ್ಮಹತ್ಯೆ ಶಂಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.