ಬೆಳಗಾವಿಯಲ್ಲಿ ಒಮಿಕ್ರಾನ್ ಸೋಂಕು ದೃಢ
Team Udayavani, Dec 16, 2021, 11:34 PM IST
ಬೆಳಗಾವಿ: ನೈಜೀರಿಯಾದಿಂದ ಬೆಳಗಾವಿಗೆ ಬಂದಿದ್ದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ.
ಡಿ. 13ರಂದು ನೈಜೀರಿಯಾದಿಂದ 52 ವರ್ಷದ ಈ ವ್ಯಕ್ತಿ ಬೆಳಗಾವಿಗೆ ಬಂದಿದ್ದನು. ಆರ್ ಟಿಪಿಸಿ ಆರ್ ವರದಿಯಲ್ಲಿ ಕೋವಿಡ್ ಪಾಸಿಟಿವ್ ದೃಢವಾಗಿತ್ತು.
ಜಿನೋಮ್ ಸೀಕ್ವೆನ್ಸಿಂಗ್ ವರದಿ ವೇಳೆ ಒಮಿಕ್ರಾನ್ ದೃಢವಾಗಿದ್ದು, ಈ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಯಲ್ಲಿ ಐಸೋಲೇಶನ್ ಮಾಡಲಾಗಿದೆ. ಒಮಿಕ್ರಾನ್ ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿ 10 ಜನರ ಗಂಟಲು ಮತ್ತು ಮೂಗಿನ ದ್ರವ ಪಡೆದ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ನೈಜೀರಿಯಾ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಅವರಿಗೆ ಓಮಿಕ್ರಾನ್ ಬಂದಿರುವ ಬಗ್ಗೆ ಅಧಿಕೃತ ವರದಿ ಇನ್ನೂ ಬಂದಿಲ್ಲ ಡಿಎಚ್ಒ ಡಾ. ಎಸ್.ವಿ. ಮುನ್ಯಾಳ ತಿಳಿಸಿದರು.ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.