ʼಸಖತ್‌ʼಖುಷಿಯಲ್ಲಿ ಗಣೇಶ್‌

Team Udayavani, Dec 17, 2021, 9:05 AM IST

skth golden star

ಗೋಲ್ಡನ್‌ಸ್ಟಾರ್‌ ಗಣೇಶ್‌ ಖುಷಿಯಾಗಿದ್ದಾರೆ. ಬರೀ ಖುಷಿ ಯಲ್ಲ, ಸಖತ್‌ ಖುಷಿ. ಇಷ್ಟು ಹೇಳಿದ ಮೇಲೆ ಅವರ ಖುಷಿಗೆಕಾರಣ ಕೂಡಾ “ಸಖತ್‌’ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಗಣೇಶ್‌ ನಾಯಕರಾಗಿ ನಟಿಸಿರುವ “ಸಖತ್‌’ ಚಿತ್ರ ಈಗ25ನೇ ದಿನದತ್ತ ಮುನ್ನುಗ್ಗುತ್ತಿದೆ.

ಸಿನಿಮಾ ನೋಡಿದ ಪ್ರೇಕ್ಷಕರು ಇಷ್ಟಪಡುವ ಮೂಲಕ ಚಿತ್ರಕ್ಕೆ ಪ್ರೇಕ್ಷಕರಕೊರತೆಕಾಡಿಲ್ಲ. ಇದರೊಂದಿಗೆ ಗಣಿ-ಸುನಿ ಕಾಂಬಿನೇಶನ್‌ ಮತ್ತೂಮ್ಮೆ ವರ್ಕ್‌ ಆಗಿದೆ ಎಂಬ ಮಾತು ಚಿತ್ರರಂಗದಲ್ಲಿಕೇಳಿಬರುತ್ತಿದೆ. ಈ ಹಿಂದೆ ಗಣೇಶ್‌ ಹಾಗೂ ಸುನಿ ಸೇರಿಕೊಂಡು “ಚಮಕ್‌’ ಎಂಬ ಚಿತ್ರ ಮಾಡಿದ್ದರು. ಆ ಚಿತ್ರಕೂಡಾ ಹಿಟ್‌ ಆಗಿತ್ತು.

ಈಗ “ಸಖತ್‌’ ಕೂಡಾ ಹಿಟ್‌ಲಿಸ್ಟ್‌ ಸೇರಿದಂತಾಗಿದೆ. ಚಿತ್ರದ ಬಗ್ಗೆ ಮಾತನಾಡುವ ಗಣೇಶ್‌, “ಸಿನಿಮಾ ಈಗ25ನೇ ದಿನದತ್ತ ಸಾಗುತ್ತಿದೆ. ಸಿನಿಮಾ ನೋಡಿದ ಪ್ರೇಕ್ಷಕರಿಂದ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಫ್ಯಾಮಿಲಿ ಆಡಿಯನ್ಸ್‌ ಈ ಸಿನಿಮಾವನ್ನು ಎಂಜಾಯ್‌ ಮಾಡುತ್ತಿದ್ದಾರೆ. ಒಳ್ಳೆಯ ಸಿನಿಮಾಗಳನ್ನು ನಮ್ಮ ಜನ ಯಾವತ್ತೂಕೈ ಬಿಟ್ಟಿಲ್ಲ.

ಇದನ್ನೂ ಓದಿ:2021 : ಕೋವಿಡ್ ನಡುವೆಯೂ ಶತಕದ ಗಡಿ ದಾಟಿದ ಕನ್ನಡ ಸಿನಿಮಾಗಳು

ಆ ವಿಶ್ವಾಸದಲ್ಲೇ ನಾನಿದ್ದೆ. ಅದು ನಿಜವಾಗಿದೆ. ಆದರೆ,ಕೊರೊನಾ, ಮಲ್ಟಿಪ್ಲೆಕ್ಸ್‌ಗಳಲ್ಲಿ ಸರ್ಟಿಫಿಕೆಟ್‌ ತೋರಿಸಬೇಕು.. ಈ ತರಹದ ಕ್ರಮಗಳಿಂದಾಗಿ ಸ್ವಲ್ಪ ಭಯವಾಗಿತ್ತು. ಆದರೆ, “ಸಖತ್‌’ ಒಂದೊಳ್ಳೆಯ ಗೆಲುವು ತಂದುಕೊಟ್ಟಿದೆ’ ಎನ್ನುವುದು ಅವರ ಮಾತು. ಗಣೇಶ್‌ ಈ ಚಿತ್ರದಲ್ಲಿ ಅಂಧನ ಪಾತ್ರದಲ್ಲಿ ನಟಿಸಿದ್ದರು.

ಚಿತ್ರದಲ್ಲಿ ಸಸ್ಪೆನ್ಸ್‌ ಅಂಶದ ಜೊತೆಗೆ ಸಾಕಷ್ಟುಕಾಮಿಡಿ ಅಂಶಗಳುಕೂಡಾ ಇವೆ. ಇದೇ ಕಾರಣದಿಂದ ಚಿತ್ರ ಫ್ಯಾಮಿಲಿ ಆಡಿಯನ್ಸ್‌ಗೆ ಇಷ್ಟವಾಗಿದೆ ಎಂಬುದು ಚಿತ್ರತಂಡದ ಮಾತು. ಈ ಚಿತ್ರವನ್ನುಕೆವಿಎನ್‌ ಸಂಸ್ಥೆ ನಿರ್ಮಿಸಿದೆ. “ಚಿತ್ರ ನಮಗೆ ಬಿಝಿನೆಸ್‌ ವಿಚಾರದಲ್ಲೂ ತೃಪ್ತಿ ನೀಡಿದೆ. ನಾವು ಖುಷಿಯಾಗಿದ್ದೇವೆ’ ಎನ್ನುವುದುಕೆವಿಎನ್‌ ಸಂಸ್ಥೆಯ ಸುಪ್ರೀತ್‌ ಮಾತು.

ಟಾಪ್ ನ್ಯೂಸ್

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Sandalwood: ಫ್ಯಾಮಿಲಿ ಡ್ರಾಮಾದಲ್ಲಿ ಸಂತೋಷ ಸಂಗೀತ

Sandalwood: ಫ್ಯಾಮಿಲಿ ಡ್ರಾಮಾದಲ್ಲಿ ಸಂತೋಷ ಸಂಗೀತ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.