ವಿಶ್ವದ ಅತ್ಯಂತ ಮೆಚ್ಚುಗೆಯ ಕ್ರೀಡಾಪಟು ಸಮೀಕ್ಷೆ: 3ನೇ ಸ್ಥಾನದಲ್ಲಿ ಸಚಿನ್

Team Udayavani, Dec 17, 2021, 2:39 PM IST

sachin

ಮುಂಬಯಿ : ಕ್ರಿಕೆಟ್ ದೇವರು ಎಂದು ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ ಅವರು ವಿಶ್ವದ 12 ನೇ ‘ಅತ್ಯಂತ ಮೆಚ್ಚುಗೆ ಪಡೆದ ವ್ಯಕ್ತಿ’ ಎಂದು ಗುರುತಿಸಲ್ಪಟ್ಟಿದ್ದಾರೆ ಎಂದು ಯೂಗೋವ್ ನಡೆಸಿದ ಸಮೀಕ್ಷೆಯಲ್ಲಿ ತಿಳಿದು ಬಂದಿದೆ.

ಇಂಟರ್ನೆಟ್ ಆಧಾರಿತ ಮಾರುಕಟ್ಟೆ ಸಂಶೋಧನೆ ಮತ್ತು ಡೇಟಾ ಅನಾಲಿಟಿಕ್ಸ್ ಸಂಸ್ಥೆ ಯೂಗೋವ್, ಈ ವರ್ಷದ ಅಧ್ಯಯನ ಮಾಡಲು 38 ದೇಶಗಳು ಮತ್ತು ಪ್ರಾಂತ್ಯಗಳಲ್ಲಿ 42,000 ಕ್ಕಿಂತ ಹೆಚ್ಚು ಜನರನ್ನು ಸಮೀಕ್ಷೆಗೋಳ ಪಡಿಸಿತ್ತು.

ಕ್ರೀಡಾ ಹೀರೋಗಳಲ್ಲಿ, ಲಿಯೋನೆಲ್ ಮೆಸ್ಸಿ ಮತ್ತು ಕ್ರಿಸ್ಟಿಯಾನೋ ರೊನಾಲ್ಡೊ ನಂತರ ಸಚಿನ್ ಮೂರನೇ ಸ್ಥಾನದಲ್ಲಿದ್ದಾರೆ.

ಈ ಪಟ್ಟಿಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬಾಲಿವುಡ್ ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್, ಅಮಿತಾಬ್ ಬಚ್ಚನ್ ಮತ್ತು ವಿರಾಟ್ ಕೊಹ್ಲಿ ಅವರಿಗಿಂತ ತೆಂಡೂಲ್ಕರ್ ಮುಂದಿದ್ದಾರೆ.

ಯುನಿಸೆಫ್‌ನೊಂದಿಗೆ ತೆಂಡೂಲ್ಕರ್ ಅವರು ಒಂದು ದಶಕಕ್ಕೂ ಹೆಚ್ಚು ಕಾಲ ಸಂಬಂಧ ಹೊಂದಿದ್ದು, ಮತ್ತು 2013 ರಲ್ಲಿ ದಕ್ಷಿಣ ಏಷ್ಯಾದ ರಾಯಭಾರಿಯಾಗಿ ನೇಮಕಗೊಂಡಿದ್ದರು.

ಸಚಿನ್ ಅವರು ಭಾರತದ ವಿವಿಧ ರಾಜ್ಯಗಳಾದ್ಯಂತ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ, ಶಿಕ್ಷಣ ಮತ್ತು ಕ್ರೀಡಾ ವಲಯದಲ್ಲಿ ಹಲವಾರು ಉಪಕ್ರಮಗಳನ್ನು ಬೆಂಬಲಿಸಿದ್ದರು.

ಟಾಪ್ ನ್ಯೂಸ್

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

1-reee

Vinoo Mankad Trophy: ರಾಜ್ಯ ತಂಡಕ್ಕೆ ಬ್ರಹ್ಮಾವರದ ರೋಹಿತ್‌

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.