ಬಿಎಡ್‌ ಪ್ರವೇಶಕ್ಕೆ ಅವಧಿ ವಿಸ್ತರಣೆ ಇಲ್ಲ: ಅಶ್ವತ್ಥ ನಾರಾಯಣ

Team Udayavani, Dec 17, 2021, 10:45 PM IST

ಬಿಎಡ್‌ ಪ್ರವೇಶಕ್ಕೆ ಅವಧಿ ವಿಸ್ತರಣೆ ಇಲ್ಲ: ಅಶ್ವತ್ಥ ನಾರಾಯಣ

ಸುವರ್ಣ ವಿಧಾನಸೌಧ: ಬಿಎಡ್‌ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ನವೆಂಬರ್‌ 24 ಕೊನೆಯ ದಿನವೆಂದು ವೇಳಾಪಟ್ಟಿ ಪ್ರಕಟಿಸಿದ್ದು, ಸಮಯ ವಿಸ್ತರಣೆ ಮಾಡಲಾಗುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ ಸದಸ್ಯ ರಾಜೇಗೌಡ ಈ ಕುರಿತು ಪ್ರಶ್ನಿಸಿ, ಕುವೆಂಪು ವಿಶ್ವ ವಿದ್ಯಾಲಯದ ಬಿಎ. ಬಿಎಸ್‌ಸಿ ಹಾಗೂ ಬಿಕಾಂ ವಿದ್ಯಾರ್ಥಿಗಳ ಫಲಿತಾಂಶ ನವೆಂಬರ್‌ 24 ರ ಸಂಜೆ ಬಂದಿರುವುದರಿಂದ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶದಿಂದ ವಂಚಿತರಾಗಿದ್ದಾರೆ.

ಹೀಗಾಗಿ ಕುವೆಂಪು ವಿಶ್ವ ವಿದ್ಯಾಲಯದ ಸಾವಿರಾರು ವಿದ್ಯಾರ್ಥಿಗಳ ಒಂದು ವರ್ಷದ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ.

ಇದನ್ನೂ ಓದಿ:ದೆಹಲಿ: ಮಹಿಳೆಯನ್ನು ಸ್ಕೂಟರ್ ನಲ್ಲೇ ರಸ್ತೆಯುದ್ದಕ್ಕೂ ಎಳೆದೊಯ್ದ ಕಳ್ಳರು

ಆದ್ದರಿಂದ ಆ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿದರು. ಆದರೆ, ಈಗಾಗಲೇ ನಿಗದಿ ಮಾಡಿರುವ ದಿನಾಂಕವನ್ನು ವಿಸ್ತರಣೆ ಮಾಡುವುದಿಲ್ಲ ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.