1,306 ಕಾಲುಗಳಿರುವ ಅಕಶೇರುಕ ಜೀವಿ!ಭೂಮಿಯಿಂದ 60 ಅಡಿ ಆಳದಲ್ಲಿ ಪತ್ತೆ

ಆಸ್ಟ್ರೇಲಿಯದಲ್ಲಿ ಪತ್ತೆಯಾಯ್ತು ಸಹಸ್ರಪಾದಿ

Team Udayavani, Dec 18, 2021, 7:30 AM IST

1,306 ಕಾಲುಗಳಿರುವ ಅಕಶೇರುಕ ಜೀವಿ!ಭೂಮಿಯಿಂದ 60 ಅಡಿ ಆಳದಲ್ಲಿ ಪತ್ತೆ

ಪರ್ಥ್: ಸಹಸ್ರಪಾದ ಎಂಬ ಜೀವಿಯ ಹೆಸರನ್ನು ಕನ್ನಡಿಗರು ಕೇಳಿಯೇ ಇರುತ್ತಾರೆ. ಆದರೆ ಅದಕ್ಕೆ ಸಾವಿರಕಾಲು ಇರುವುದಕ್ಕೆ ಯಾವ ಖಾತ್ರಿಯೂ ಇಲ್ಲ. ಪಶ್ಚಿಮ ಆಸ್ಟ್ರೇಲಿಯಾದ ದಕ್ಷಿಣ ಕರಾವಳಿ ಭಾಗದ ಗೋಲ್ಡ್‌ಫೀಲ್ಡ್‌ನಲ್ಲಿ ಕೀಟಶಾಸ್ತ್ರಜ್ಞರು ಸಹಸ್ರಪಾದಿಯನ್ನು ಪತ್ತೆಹಚ್ಚಿದ್ದಾರೆ. ಅದಕ್ಕೆ ಯುಮಿಲ್ಲಿಪೆಸ್‌ ಪೆರ್ಸೆಫೋನ್‌ ಎಂದು ಹೆಸರಿಟ್ಟಿದ್ದಾರೆ!

ಇದಕ್ಕೆ ವಸ್ತುಸ್ಥಿತಿಯಲ್ಲಿ 1306 ಕಾಲುಗಳಿವೆ. ಹಾಗಂತ ಈ ಜೀವಿ ಸಿಕ್ಕಿರುವುದು ಭೂಮಿಯ ಮೇಲಲ್ಲ, 60 ಮೀಟರ್‌ ಆಳದಲ್ಲಿ.

ಈ ಸಹಸ್ರಪಾದಿಗೆ ಬೆನ್ನುಮೂಳೆಯಿಲ್ಲ (ಅಕಶೇರುಕ). ತೆವಳಿಕೊಂಡು ಹೋಗುತ್ತದೆ. ಉದ್ದ 3.2 ಇಂಚು, ಶರೀರದ ಅಗಲ 1 ಮಿ.ಮೀ.ಗಿಂತ ಕಡಿಮೆ (0.95 ಮಿ.ಮೀ). ಇನ್ನೂ ವಿಶೇಷವೆಂದರೆ ಇದಕ್ಕೆ ಕಣ್ಣು ಕಾಣುವುದಿಲ್ಲ, ಭೂಮಿಯಾಳದಲ್ಲಿ ಬಂಡೆಗಳಡಿ ಸಿಕ್ಕಿಕೊಂಡಿರುವುದರಿಂದ ಕಣ್ಣಿನ ಅಗತ್ಯವೂ ಇಲ್ಲ. ಇದಕ್ಕೆ ಪಕ್ಷಿಯ ಕೊಕ್ಕಿನಂತಹ ಬಾಯಿಯಿದೆ, ಅಕ್ಕಪಕ್ಕದಲ್ಲಿ ಆ್ಯಂಟೆನಾದಂತೆ ಚಾಚಿಕೊಂಡಿರುವ ಭಾಗವಿದೆ. ಇದರ ಮೂಲಕವೇ ಅದರ ಸಂವಹನ ವ್ಯವಸ್ಥೆ, ಗ್ರಹಿಕೆಗಳೆಲ್ಲ ನಡೆಯುತ್ತವೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ:ಪ್ರಧಾನಿ ಮೋದಿಗೆ ಭೂತಾನ್‌ನ ಅತ್ಯುನ್ನತ ಪ್ರಶಸ್ತಿ

ಹಿಂದಿನ ದಾಖಲೆ 750:
ಈ ಹಿಂದೆ ವಿಜ್ಞಾನಿಗಳಿಗೆ ಗರಿಷ್ಠವೆಂದರೆ 750 ಪಾದಗಳಿರುವ ಜೀವಿ ಸಿಕ್ಕಿತ್ತು. ಆಗ ಅದೇ ದಾಖಲೆಯಾಗಿತ್ತು. ಈಗ ಸಹಸ್ರಪಾದಿಯನ್ನು ಜೇನ್‌ ಮೆಕ್‌ರೇ, ಬ್ರೂನೊ ಆಲ್ವೆಸ್‌ ಬುಝಾಟೊ, ಪೌಲ್‌ ಮಾರೆಕ್‌, ಮಾರ್ಕ್‌ ಹಾರ್ವೆ ತಂಡ ಪತ್ತೆ ಹಚ್ಚಿದೆ.

ಟಾಪ್ ನ್ಯೂಸ್

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.