ಕುಷ್ಟಗಿ: ವಸತಿ ನಿಲಯದ ವಿದ್ಯಾರ್ಥಿಗೆ ಕೋವಿಡ್; ಐಸೋಲೇಶನ್ ನಲ್ಲಿ ಚಿಕಿತ್ಸೆ
Team Udayavani, Dec 18, 2021, 11:50 AM IST
ಕುಷ್ಟಗಿ: ಕುಷ್ಟಗಿ ತಾಲೂಕಿನ ತಾವರಗೇರಾ ಕಿತ್ತೂರ ಚನ್ನಮ್ಮ ವಸತಿ ನಿಲಯದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಐಸೋಲೇಶನ್ ನಲ್ಲಿ ಚಿಕಿತ್ಸೆ ನೀಡಲಾಗಿದೆ.
ಕಾರಟಗಿ ಮೂಲದ ವಿದ್ಯಾರ್ಥಿನಿ ತಾವರಗೇರಾ ಕಿತ್ತೂರು ಚನ್ನಮ್ಮ ವಸತಿ ನಿಯಮದಲ್ಲಿ 8ನೇ ತರಗತಿ ಓದುತ್ತಿದ್ದಾಳೆ. ಈ ವಿದ್ಯಾರ್ಥಿನಿ ಡಿ.8 ರಂದು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಮಾಹಿತಿ ಇದೆ.
ಕಳೆದ ಡಿ.12ರಂದು 90 ವಿದ್ಯಾರ್ಥಿನಿಯರ ಟೆಸ್ಟ್ ಮಾಡಿದ್ದು, ಇವರಲ್ಲಿ 89 ವಿದ್ಯಾರ್ಥಿನೀಯರಿಗೆ ಕೋವಿಡ್ ಟೆಸ್ಟ್ ರಿಪೋರ್ಟ್ ನೆಗಟೀವ್ ಬಂದಿದ್ದು ಈ ವಿದ್ಯಾರ್ಥಿನಿಗೆ ಮಾತ್ರವಲ್ಲದೇ ಪಾಸಿಟಿವ್ ಬಂದಿದೆ.
ಈ ಹಿನ್ನೆಲೆಯಲ್ಲಿ ಪ್ರತ್ಯೆಕ ಐಸೋಲೇಶನ್ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ವಿದ್ಯಾರ್ಥಿಗೆ ಯಾವೂದೇ ಲಕ್ಷಣಗಳು ಇರಲಿಲ್ಲ ತಾಲೂಕಾ ವೈದ್ಯಾಧಿಕಾರಿ ಡಾ.ಆನಂದ ಗೋಟೂರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
ರೀಲ್‌ನಿಂದ ರಿಯಲ್ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!
ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು
MUST WATCH
ಹೊಸ ಸೇರ್ಪಡೆ
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.