ಬೆಳಗಾವಿ ಗಲಾಟೆಗೂ ಬಸ್ ಸಂಚಾರ ಸ್ಥಗಿತಕ್ಕೂ ಯಾವುದೇ ಸಂಬಂಧವಿಲ್ಲ: ಸ್ಪಷ್ಟನೆ
Team Udayavani, Dec 18, 2021, 12:32 PM IST
ಬೆಳಗಾವಿ: ಮಹಾರಾಷ್ಟ್ರ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದಲೇ ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತಗೊಂಡಿದೆ. ಬೆಳಗಾವಿ ಗಲಾಟೆಗೂ ಬಸ್ ಸಂಚಾರ ಸ್ಥಗಿತಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ವಾ.ಕ.ರ.ಸಾ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಪಿ.ವೈ. ನಾಯಕ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಾರಿಗೆ ನೌಕರರು ವೇತನ ಹೆಚ್ಚಳಕ್ಕಾಗಿ ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ಸಾರಿಗೆ ಬಸ್ ಗಳು ಕರ್ನಾಟಕಕ್ಕೆ ಕಾರ್ಯಾಚರಿಸುತ್ತಿಲ್ಲ. ಅದರಂತೆ ಕರ್ನಾಟಕದ ಬಸ್ ಗಳಿಗೂ ಮಹಾರಾಷ್ಟ್ರಕ್ಕೆ ಪ್ರವೇಶವಿಲ್ಲ. ಸುಮಾರು ಎರಡು ತಿಂಗಳಿಂದ ಬಸ್ ಸಂಚಾರ ಸ್ಥಗಿತಗೊಂಡಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಬೆಳಗಾವಿ: ನಿಷೇಧಾಜ್ಞೆ ಮಧ್ಯೆಯೂ ಶಿವಾಜಿ ಮೂರ್ತಿಗೆ ಕ್ಷೀರಾಭಿಷೇಕ
ಬೆಳಗಾವಿ ಗಲಾಟೆಗೂ ಬಸ್ ಸ್ಥಗಿತಗೊಂಡಿರುವುದಕ್ಕೆ ಯಾವುದೇ ಸಂಬಂಧ ಇಲ್ಲ. ಮಹಾರಾಷ್ಟ್ರದಲ್ಲಿ ಮುಷ್ಕರ ಮುಗಿದರೆ ಬಸ್ ಸಂಚಾರ ಆರಂಭವಾಗಲಿದೆ ಎಂದು ‘ಉದಯವಾಣಿ’ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.