![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 18, 2021, 1:39 PM IST
ನವದೆಹಲಿ: ಪಂಜಾಬ್‌ನ ಭಾರತ-ಪಾಕಿಸ್ಥಾನ ಗಡಿಯಲ್ಲಿ ಬಿಎಸ್‌ಎಫ್ ಡ್ರೋನ್ ಒಂದನ್ನು ಹೊಡೆದುರುಳಿಸಿದೆ ಎಂದು ಸೇನಾ ಮೂಲಗಳು ಶನಿವಾರ ತಿಳಿಸಿವೆ.
ಚೀನಾ ನಿರ್ಮಿತ ಡ್ರೋನ್ ಅನ್ನು ಶುಕ್ರವಾರ ರಾತ್ರಿ 11:10 ರ ಸುಮಾರಿಗೆ ಫಿರೋಜ್‌ಪುರ ಸೆಕ್ಟರ್‌ನ ವಾನ್ ಗಡಿ ಪೋಸ್ಟ್ ಬಳಿ ಹೊಡೆದುರುಳಿಸಲಾಯಿತು.
ಕಪ್ಪು ಬಣ್ಣದ ಡ್ರೋನ್ ಅನ್ನು ಅಂತರರಾಷ್ಟ್ರೀಯ ಗಡಿಯಿಂದ ಸುಮಾರು 300 ಮೀಟರ್ ಮತ್ತು ಗಡಿ ಬೇಲಿಯಿಂದ 150 ಮೀಟರ್ ದೂರದಲ್ಲಿ ಉರುಳಿಸಲಾಗಿದೆ ಎಂದು ಸೇನಾ ಪಡೆ ಹೇಳಿಕೆಯಲ್ಲಿ ತಿಳಿಸಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.