ಕಲ್ಯಾಣ ಭಾಗದ ಕುರುಬರಿಗೆ ಪ್ರಾತಿನಿಧ್ಯ ಕೊಡಲು ಮನವಿ

Team Udayavani, Dec 18, 2021, 2:42 PM IST

17kuruba

ಬೆಳಗಾವಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಕುರುಬ ಸಮುದಾಯ ಇರುವ ಕ್ಷೇತ್ರಗಳಲ್ಲಿ ಕುರುಬ ಸಮುದಾಯದ ವ್ಯಕ್ತಿಗಳಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಬೇಕೆಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಕುರುಬ ಸಮುದಾಯದ ಜಾಗೃತ ಸಮಿತಿ ಶುಕ್ರವಾರ ಕಾಂಗ್ರೆಸ್‌ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿತು.

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕುರುಬ ಸಮಾಜದ ಜಾಗೃತ ಸಮಿತಿ ಅಧ್ಯಕ್ಷ ಹನುಮೇಶ ಕೊಡ್ಲಿ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ.ಕರಿಯಪ್ಪ ನೇತೃತ್ವದ ಕಲ್ಯಾಣ ಕರ್ನಾಟಕದ ಕುರುಬ ಸಮಾಜದ ನಿಯೋಗ ಕಾಂಗ್ರೆಸ್‌ ನಾಯಕರಿಗೆ ಮನವಿ ಸಲ್ಲಿಸಿತು.

ಕಲ್ಯಾಣ ಕರ್ನಾಟಕದ 41 ವಿಧಾನಸಭೆ ಕ್ಷೇತ್ರಗಳ ಪೈಕಿ 16 ಕ್ಷೇತ್ರಗಳಲ್ಲಿ ಕುರುಬ ಸಮಾಜದ ಸಂಖ್ಯೆ ಹೆಚ್ಚಿದೆ. 25 ರಿಂದ 40 ಸಾವಿರದವರೆಗೂ ಸಮಾಜದ ಜನ ಇರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷ ಮುಂದಿನ ಚುನಾವಣೆಯಲ್ಲಿ ಟಿಕೆಟ್‌ ನೀಡಬೇಕು. ಕಲ್ಯಾಣದ ಏಳು ಜಿಲ್ಲೆಯಲ್ಲಿ ಜಾತಿವಾರು ವಿವರ ಗಮನಿಸಬೇಕು. ಸಾಮಾಜಿಕ ನ್ಯಾಯ ಹಾಗೂ ಮೀಸಲಾತಿ ನಿಯಮದಡಿ ಹಿಂದುಳಿದ ಜನಾಂಗಕ್ಕೆ ನ್ಯಾಯ ಕಲ್ಪಿಸಬೇಕು.

ರಾಯಚೂರು ನಗರ, ಸಿಂಧನೂರು ವಿಧಾನಸಭೆ ಕ್ಷೇತ್ರ ಸೇರಿದಂತೆ ಬೀದರ, ಯಾದಗಿರಿ, ಬಳ್ಳಾರಿ, ಕೊಪ್ಪಳ, ವಿಜಯನಗರ, ಕಲಬುರಗಿ, ರಾಯಚೂರು ಕ್ಷೇತ್ರಗಳ ಜನಸಂಖ್ಯೆ ವಿವರ ಸಲ್ಲಿಸಿ, ಕಾಂಗ್ರೆಸ್‌ ಟಿಕೆಟ್‌ ನೀಡುವಂತೆ ಬೇಡಿಕೆ ಸಲ್ಲಿಸಲಾಗಿದೆ. ಕಾಂಗ್ರೆಸ್‌ ನಿಯೋಗದ ಮನವರಿಕೆ ಮನವಿಗೆ ಸ್ಪಂದಿಸಿದ ಕಾಂಗ್ರೆಸ್‌ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಈ ಬಗ್ಗೆ ವರಿಷ್ಠರ ಗಮನಕ್ಕೆ ತರಲಾಗುವುದು ಎಂದಿದ್ದಾರೆ. ಕಲ್ಯಾಣ ಕರ್ನಾಟಕ ಕುರುಬ ಸಮಾಜದ ಜಾಗೃತ ಸಮಿತಿ ಪದಾಧಿ ಕಾರಿಗಳು ಇದ್ದರು.

ಟಾಪ್ ನ್ಯೂಸ್

sambit-patra

EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

sambit-patra

EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.