ಪ್ರತ್ಯೇಕ ವಿಭಾಗೀಯ ಅಂಚೆ ಕಚೇರಿಗೆ ಸಿದ್ದೇಶ್ವರ ಒತ್ತಾಯ
Team Udayavani, Dec 18, 2021, 5:00 PM IST
ದಾವಣಗೆರೆ: ಜಿಲ್ಲೆಯ ದಾವಣಗೆರೆ, ಜಗಳೂರು, ಹರಿಹರ, ಚನ್ನಗಿರಿ, ಹೊನ್ನಾಳಿ, ನ್ಯಾಮತಿತಾಲೂಕುಗಳನ್ನು ಒಳಗೊಂಡು ದಾವಣಗೆರೆ ಜಿಲ್ಲೆಗೆ ಪ್ರತ್ಯೇಕ ವಿಭಾಗೀಯ ಅಂಚೆ ಕಚೇರಿಸ್ಥಾಪನೆ ಮಾಡುವಂತೆ ಸಂಸದಡಾ| ಜಿ.ಎಂ. ಸಿದ್ದೇಶ್ವರ ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಸಂವಹನಖಾತೆ ಸಚಿವ ಅಶ್ವಿನಿ ವೈಷ್ಣವ್‌ಅವರನ್ನು ಭೇಟಿ ಮಾಡಿ ಮನವಿಮಾಡಿದರು.
ಈಗ ಇರುವ ಚಿತ್ರದುರ್ಗವಿಭಾಗೀಯ ಅಂಚೆ ಕಚೇರಿಯಿಂದಏನೇನು ಅನಾನುಕೂಲತೆಉಂಟಾಗುತ್ತಿದೆ ಹಾಗೂದಾವಣಗೆರೆ ಜಿಲ್ಲೆ ಚಿತ್ರದುರ್ಗ,ಶಿವಮೊಗ್ಗ ಹಾಗೂ ಹರಪನಹಳ್ಳಿಹೀಗೆ ಮೂರು ವಿಭಾಗೀಯಅಂಚೆ ಕಚೇರಿಯೊಂದಿಗೆಹಂಚಿ ಹೋಗಿದೆ ಎಂಬುದನ್ನುಮನವರಿಕೆ ಮಾಡಿಕೊಟ್ಟರು.
ಯಾವುದೇ ಆರ್ಥಿಕ ಹೊರೆಯಾಗದಂತೆ ಯಾವ ರೀತಿ ದಾವಣಗೆರೆಯಲ್ಲಿ ವಿಭಾಗೀಯಅಂಚೆ ಕಚೇರಿಯನ್ನು ಪುನರಚಿಸಬಹುದು ಎಂಬುದನ್ನು ಪತ್ರದಲ್ಲಿ ವಿವರಿಸಿ ಸಚಿವರಿಗೆಮನದಟ್ಟು ಮಾಡಿಕೊಟ್ಟರು.ವಿಭಾಗೀಯ ಅಂಚೆ ಕಚೇರಿಗಳ ಪುನರಚನೆ ಕಾರ್ಯ ಪ್ರಗತಿಯಲ್ಲಿದೆ. ಶೀಘ್ರದಲ್ಲಿಯೇ ದಾವಣಗೆರೆ ವಿಭಾಗೀಯ ಅಂಚೆ ಕಚೇರಿ ಮಾಡುವ ಬಗ್ಗೆ ಅಂತಿಮ ನಿರ್ಧಾರತಗೆದುಕೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.