ಯರಗೋಳ ಚೆಕ್ ಪೋಸ್ಟ್‌ಗೆ ಡಿಸಿ ದಿಢೀರ್ ಭೇಟಿ
Team Udayavani, Dec 18, 2021, 5:06 PM IST
ಯಾದಗಿರಿ: ಯರಗೋಳ ಚೆಕ್ ಪೋಸ್ಟ್‌ನಲ್ಲಿ ನಿರ್ಮಿಸಲಾದ ಶೆಡ್ ಗೆ (ಕಂಟೇನರ್) ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಅವರು ದಿಢೀರ್ ಭೇಟಿ ನೀಡಿ, ದಾಖಲಾತಿ ತಪಾಸಣೆ ಪರಿಶೀಲಿಸಿದರು.
ಕೋವಿಡ್-19 ಮೂರನೇ ಅಲೆ ಮತ್ತು ಒಮಿಕ್ರಾನ್ ವೈರಸ್ ಹರಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಯಾದಗಿರಿ ಜಿಲ್ಲೆಯ ಗಡಿ ಭಾಗಗಳಲ್ಲಿ 10 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ತಾಲೂಕಿನ ಬೇರೆ-ಬೇರೆ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಬರುವ ಪ್ರತಿಯೊಬ್ಬ ಪ್ರಯಾಣಿಕರನ್ನು ಕಡ್ಡಾಯವಾಗಿ ಕೋವಿಡ್ ತಪಾಸಣೆ ಮಾಡಿ ಪರಿಶೀಲಿಸಬೇಕು ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ನಿರ್ಮಿತಿ ಕೇಂದ್ರದ ಅಧಿಕಾರಿ ಕಿರಣ್ ಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.