ಕರಾಚಿಯಲ್ಲಿ ಗ್ಯಾಸ್ ಸ್ಫೋಟ; 14 ಸಾವು
Team Udayavani, Dec 18, 2021, 11:00 PM IST
ಇಸ್ಲಾಮಾಬಾದ್: ಪಾಕಿಸ್ತಾನದ ಕರಾಚಿಯ ಕಟ್ಟಡವೊಂದರಲ್ಲಿ ಶನಿವಾರ ಗ್ಯಾಸ್ ಪೈಪ್‌ಲೈನ್ ಸೋರಿಕೆ ಯಿಂದಾಗಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 14 ಮಂದಿ ಸಾವಿಗೀಡಾಗಿದ್ದಾರೆ.
ಎರಡು ಮಹಡಿಯಿದ್ದ ಕಟ್ಟಡದಲ್ಲಿ ಬ್ಯಾಂಕ್ ಶಾಖೆಯೊಂದಿದ್ದು, ಅದರಲ್ಲಿದ್ದ ಸಿಬ್ಬಂದಿ ಮತ್ತು ಗ್ರಾಹಕರು ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ಹೇಳಲಾಗಿದೆ.
ಕನಿಷ್ಠ 13 ಮಂದಿ ಗಾಯಾಳುಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಪರಿಶೀಲನೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಮಕ್ಕಳೇ ನಿಂತು ಅಮ್ಮನ ಮದುವೆ ಮಾಡಿದರು : ಟ್ವಿಟರ್ ನಲ್ಲಿ ಫೋಟೋ ಹಂಚಿಕೊಂಡ ಮಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.