ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Dec 19, 2021, 7:42 AM IST

rwytju11111111111

ಮೇಷ: ರಾಜಕೀಯ ಕಾರ್ಯ ಕ್ಷೇತ್ರದವರಿಗೆ ಅಭಿವೃದ್ಧಿ. ಕ್ರಯವಿಕ್ರಯದಲ್ಲಿ ತಾಳ್ಮೆ ಸಹನೆ ಅಗತ್ಯ. ಸ್ವಪ್ರಯತ್ನದಿಂದ ಧನಾಗಮ. ಸಹೋದರಾದಿ ವರ್ಗದಲ್ಲಿ ಪ್ರೋತ್ಸಾಹ. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ವೃಷಭ: ಬಂಧುಗಳಿಂದ ಪ್ರೋತ್ಸಾಹ. ಗಂಟಲು ಸಂಬಂಧ ಆರೋಗ್ಯ ಗಮನಿಸಿ. ಗೌರವದಿಂದ ಕೂಡಿದ ಸ್ಥಾನಮಾನ ಧನಾರ್ಜನೆ.ಕುಟುಂಬ ಸಮೇತ ಸಂಚಾರ. ಮಕ್ಕಳ ವಿಚಾರದಲ್ಲಿ ತೃಪ್ತಿ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಚಟುವಟಿಕೆ.

ಮಿಥುನ: ಬಹು ಮಾತನಾಡಿ ತೊಂದರೆಗೊಳಗಾಗದಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ಉದ್ಯೋಗದಲ್ಲಿ, ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ. ಸ್ತ್ರೀ ಪುರುಷರು ಪರಸ್ಪರ ಪ್ರೋತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ. ಹಿರಿಯರ ಆರೋಗ್ಯ ಉತ್ತಮ.

ಕರ್ಕ: ಪ್ರಯಾಣದಿಂದ ಸುಖ ಸಂತೋಷ. ಬರ ಬೇಕಾದ ಸಂಪತ್ತಿಗೆ ಪ್ರಯತ್ನಿಸಿದರೆ ಸಿಗುವ ಅವಕಾಶ. ಸಹೋದರರಿಂದ ಸಂತೋಷದ ವಾರ್ತೆ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಜಲೋತ್ಪನ್ನ ವಸ್ತುಗಳಿಂದ ಲಾಭ.

ಸಿಂಹ: ಕೆಲಸ ಕಾರ್ಯಗಳ ಗುಣದೋಷ ಅರಿಯದೇ ಉತ್ಸಾಹದಿಂದ ಧುಮುಕದಿರಿ. ಸಮುದ್ರೋತ್ಪನ್ನ ವಸ್ತುಗಳಲ್ಲಿ ಆಸಕ್ತಿ. ದೇವತಾ ಕಾರ್ಯಕ್ಕೆ ಧನವ್ಯಯ. ಮಕ್ಕಳಿಂದ ಸಂತೋಷ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಆರೋಗ್ಯದ ಬಗ್ಗೆ ಗಮನಿಸಿ.

ಕನ್ಯಾ: ನೀರಿನಿಂದ ಉದ್ಭವಿಸಿದ ಪದಾರ್ಥಗಳ ಕ್ರಯವಿಕ್ರಯದಲ್ಲಿಯೂ, ವಿದೇಶ ವ್ಯವಹಾರದಲ್ಲಿಯೂ ಉತ್ತಮ ಲಾಭದಾಯಕ. ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ ಅತ್ಯುತ್ತಮ ದಿನ. ಆರೋಗ್ಯದಲ್ಲಿ ಅಭಿವೃದ್ಧಿ.

ತುಲಾ: ಗುರುಹಿರಿಯರ ಮೇಲಾಧಿಕಾರಿಗಳ ಸಹಕಾರ ಮಾರ್ಗದರ್ಶನ ಲಾಭ. ಸಹೋದ್ಯೋಗಿಗಳಿಂದಲೂ ಸಹೋದರಾದಿ ವರ್ಗದವರಿಂದಲೂ ಪ್ರೋತ್ಸಾಹ. ಭೂಮಿ ವಾಹನಾದಿ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ.

ವೃಶ್ಚಿಕ: ಅಧಿಕ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನ. ಎಲ್ಲಾ ವಿಧದಲ್ಲೂ ಯಶಸ್ಸು ಲಭಿಸುವ ಅವಕಾಶ. ಈ ದಿನವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ಗೌರವ, ಅಧಿಕ ಧನಾರ್ಜನೆ. ಗುರುಹಿರಿಯರ ಪ್ರೋತ್ಸಾಹ.

ಧನು: ಆರೋಗ್ಯದಲ್ಲಿ ಸುಧಾರಣೆ. ಜವಾಬ್ದಾರಿಯುತ ಕೆಲಸ ಕಾರ್ಯ ವೈಖರಿಯಿಂದ ಜನಮನ್ನಣೆ. ಸ್ಥಾನ ಸುಖ ವೃದ್ಧಿ. ಅನ್ಯರ ಸಹಕಾರ ನಿರೀಕ್ಷಿಸದೇ ಕಾರ್ಯ ಪ್ರವೃತ್ತರಾಗಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ಹಿರಿಯರ ಆರೋಗ್ಯ ಗಮನಿಸಿ.

ಮಕರ: ಆರೋಗ್ಯ ಸ್ಥಿರ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಲಾಭ. ಸ್ಥಾನಾದಿ ಸುಖ. ರಾಜಕೀಯ ಸರಕಾರಿ ಕ್ಷೇತ್ರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ವಾಗಿ ಸುಖ ಹರ್ಷದಾಯಕ. ಹಿರಿಯರ ಆರೋಗ್ಯ ವೃದ್ಧಿ.

ಕುಂಭ: ಗಾಂಭೀರ್ಯ ಪ್ರದರ್ಶನದಿಂದ ಎಲ್ಲ ವ್ಯವಹಾರಗಳಲ್ಲಿ ಜಯ. ಆಸ್ತಿ ವಾಹನಾದಿ ಲಾಭ. ಅಧಿಕ ಗೌರವದಿಂದ ಕೂಡಿದ ಧನಾರ್ಜನೆ. ಧಾರ್ಮಿಕ ಚಟುವಟಿಕೆಗಳಲ್ಲಿ ನೇತೃತ್ವ. ಅರೋಗ್ಯದಲ್ಲಿ ಗಣನೀಯ ವೃದ್ಧಿ.

ಮೀನ: ಉತ್ತಮ ಆರೋಗ್ಯ. ಜವಾಬ್ದಾರಿಯುತ ಉದ್ಯೋಗ ವ್ಯವಹಾರದಿಂದ ಎಲ್ಲರ ಪ್ರಶಂಸ ಸಂಭವ. ಸಂದರ್ಭಕ್ಕೆ ಸರಿಯಾದ ಉಪಾಯ ಆಲೋಚನೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕ ಜೀವನಕ್ಕೆ ಗಮನ ನೀಡಿ.

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.