ಮುಜಾಫರ್ನಗರ:16ರ ಬಾಲಕಿಯ ರೇಪ್ ಮಾಡಿದ ಕಾಮುಕನಿಗೆ ಜೀವಾವಧಿ ಶಿಕ್ಷೆ
Team Udayavani, Dec 19, 2021, 12:05 PM IST
ಮುಜಾಫರ್ನಗರ: 2020ರಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ ಕೈರಾನಾದ ಪೋಕ್ಸೊ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ವಿಶೇಷ ನ್ಯಾಯಾಧೀಶ ಮುಮ್ತಾಜ್ ಅಲಿ ಅವರು ಶನಿವಾರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಆಜಾದ್ ಅಲಿಯಾಸ್ ಅರವಿಂದ್ ನನ್ನು ತಪ್ಪಿತಸ್ಥ ಎಂದು ಪರಿಗಣಿಸಿ 50,000 ರೂ.ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿದ್ದಾರೆ.
ಇದನ್ನೂ ಓದಿ :ಅಲಪ್ಪುಳದಲ್ಲಿ ಎಸ್ಡಿಪಿಐ ಮುಖಂಡ, ಬಿಜೆಪಿ ಪದಾಧಿಕಾರಿ ಹತ್ಯೆ; ನಿಷೇಧಾಜ್ಞೆ
ಪೋಸ್ಕೋ ವಕೀಲ ಪುಷ್ಪೇಂದ್ರ ಮಲಿಕ್ ಪ್ರಕಾರ, ಅಪರಾಧವು ಫೆಬ್ರವರಿ 2, 2020 ರಂದು ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.