ಎಂಇಎಸ್‌ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು 

Team Udayavani, Dec 19, 2021, 1:03 PM IST

ಎಂಇಎಸ್‌ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು 

ಗುಂಡ್ಲುಪೇಟೆ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸುವ ಘಟನೆ ಖಂಡಿಸಿ ಪಟ್ಟಣದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.

ಪಟ್ಟಣ ಪ್ರವಾಸಿ ಮಂದಿರದಿಂದ ಜಾಥಾ ಹೊರಟ ಪ್ರತಿಭಟನಾಕಾರರು, ಎಂಡಿಸಿಸಿ ಬ್ಯಾಂಕ್‌ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ಹೆದ್ದಾರಿ ತಡೆನಡೆಸಿದರು. ನಂತರ ತಾಲೂಕು ಕಚೇರಿ ಮುಂದೆಜಮಾಯಿಸಿ ಎಂಇಎಸ್‌ ಕಾರ್ಯಕರ್ತರ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

ಈ ವೇಳೆ ಕರುಬರ ಮಹಾಸಭಾದ ರಾಜ್ಯಾಧ್ಯಕ್ಷ ಉತ್ತಂಗೆರೆಹುಂಡಿ ಶಿವಮೂರ್ತಿ ಮಾತನಾಡಿ, ಕರ್ನಾಟಕ ಸೌಲಭ್ಯ ಪಡೆದು ಕೆಲ ಕಿಡಿಗೇಡಗಳು ಮಹಾರಾಷ್ಟ್ರದ ಪರ ಕೆಲಸ ಮಾಡುತ್ತಿದ್ದಾರೆ. ಈ ಕಿಡಿಗೇಡಿಗಳನ್ನು ಗಡಿಪಾರು ಮಾಡಬೇಕು. ಇದರಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದರು.

ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ, ಕಾವಲು ಪಡೆ, ಎಸ್ಡಿಪಿಐ, ಪಿಎಫ್ಐ, ಮಾನವ ಬಂಧುತ್ವ ವೇದಿಕೆ, ತಾಲೂಕು ಕುರುವ ಸಂಘ ಸೇರಿದಂತೆ ಇತರೆ ಹಲವು ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗೆಸಾಥ್‌ ನೀಡಿದರು. ಈ ವೇಳೆ ಶಿರಸ್ತೇದಾರ್‌ ಮಹೇಶ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಕುರುಬ ಸಮುದಾಯದ ಮುಖಂಡ ಎಲ್‌.ಸುರೇಶ್‌, ಕರವೇ ತಾಲೂಕುಅಧ್ಯಕ್ಷ ಸುರೇಶನಾಯಕ, ರಾಜೇಂದ್ರ ವಿ.ನಾಯಕ್‌, ಕಾವಲು ಪಡೆ ತಾಲೂಕು ಅಧ್ಯಕ್ಷ ಅಬ್ದುಲ್‌ ಮಾಲಿಕ್‌, ಜಿಲ್ಲಾ ಕಾರ್ಯಾಧ್ಯಕ್ಷ ಅಬ್ದುಲ್‌ ರಶೀದ್‌, ಗೌರವಾಧ್ಯಕ್ಷ ವೆಂಕಟೇಶ್‌ ಗೌಡ, ಟೌನ್‌ ಸಂಚಾಲಕ ಮಿಮಿಕ್ರಿ ರಾಜು, ಪಿಎಫ್ಐ ತಾಲೂಕು ಘಟಕದ ಅಧ್ಯಕ್ಷ ಇಮ್ರಾನ್‌ ಖಾನ್‌, ಎಸ್ಡಿಪಿಐ ತಾಲೂಕು ಅಧ್ಯಕ್ಷ ಅಕ್ರಮ ಪಾಷ, ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಶುಭಾಷ್‌ ಮಾಡ್ರಹಳ್ಳಿ, ತಾಲೂಕು ಸಂಚಾಲಕ ಸೋಮಣ್ಣ ಇತರರಿದ್ದರು.

ಟಾಪ್ ನ್ಯೂಸ್

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.