ಸ್ಲಂ ನಿವಾಸಿಗಳಿಂದ ಎಸಿಗೆ ಕಚೇರಿ ದಿಢೀರ್‌ ಮುತ್ತಿಗೆ

Team Udayavani, Dec 19, 2021, 3:16 PM IST

19protest

ಲಿಂಗಸುಗೂರು: ನಿವೇಶನ ಮಂಜೂರು ಮಾಡುವಂತೆ ಆಗ್ರಹಿಸಿ ತಾಲೂಕಿನ ವಿವಿಧಡೆಯ ಸ್ಲಂ ನಿವಾಸಿಗಳು ಎಸಿ ಕಚೇರಿಗೆ ದಿಢೀರ್‌ ಮುತ್ತಿಗೆ ಹಾಕಿದ ಪ್ರಸಂಗ ಶನಿವಾರ ನಡೆದಿದೆ.

ಪಟ್ಟಣ ಸೇರಿ ತಾಲೂಕಿನ ಹಟ್ಟಿ, ಮುದಗಲ್‌ ಸ್ಲಂ ನಿವಾಸಿಗಳು, ಮಂಗಳಮುಖೀಯರು, ವಿಧವೆಯರಿಗೆ ನಿವೇಶನ ನೀಡುವುದಾಗಿ ಈ ಹಿಂದೆ ಇದ್ದ ತಹಶೀಲ್ದಾರ್‌ ಶಂಶಾಲಂ ಭರವಸೆ ನೀಡಿ ಶನಿವಾರ ಕಚೇರಿ ಬರುವಂತೆ ಹೇಳಿದ್ದರಿಂದ ನಿವಾಸಿಗಳು ಶಾಂತಿಯುತವಾಗಿ ಎಸಿ ಕಚೇರಿ ಆವರಣದಲ್ಲಿ ಧರಣಿ ನಡೆಸುತ್ತಿದ್ದರು.

ಧರಣಿ ಸ್ಥಳಕ್ಕೆ ನೂತನ ತಹಶೀಲ್ದಾರ್‌ ಬಲರಾಮ್‌ ಕಟ್ಟಿಮನಿ ಆಗಮಿಸಿ ನಾನು ನಿನ್ನೆಯಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ತಾಲೂಕಿನಲ್ಲಿ ಎಲ್ಲಿಲ್ಲಿ ಸರ್ಕಾರಿ ಜಾಗವಿದೆ ಎಂದು ಪರಿಶೀಲನೆ ನಡೆಸಿ ನಿವೇಶನ ಮಂಜೂರು ಮಾಡುವ ಬಗ್ಗೆ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರೂ ಧರಣಿನಿರತರು ಪ್ರತಿಭಟನೆ ಕೈಬಿಡಲಿಲ್ಲ.

ತಹಶೀಲ್ದಾರ್‌ ಬಲರಾಮ್‌ ಕಟ್ಟಿಮನಿ ತೆರಳಿದ ನಂತರ ಏಕಾಏಕಿಯಾಗಿ ಎಸಿ ಕಚೇರಿಗೆ ಮುತ್ತಿಗೆ ಹಾಕಿ ಎಸಿಗೆ ಧಿಕ್ಕಾರ ಘೋಷಣೆ ಕೂಗಿದರು. ಸ್ಥಳಕ್ಕೆ ದೌಡಾಯಿಸಿದ ಸಿಪಿಐ ಮಹಾಂತೇಶ ಸಜ್ಜನ್‌, ಯಾವುದೇ ಪ್ರತಿಭಟನೆ ನಡೆಸಬೇಕಾದರೆ ಪೊಲೀಸ್‌ ಇಲಾಖೆ ಅನುಮತಿ ಕಡ್ಡಾಯವಾಗಿ ಪಡೆಯಲೇಬೇಕು. ಆದರೆ ದಿಢೀರ್‌ ಆಗಿ ಮುತ್ತಿಗೆ ಹಾಕಿದರೆ ಅದು ಕಾನೂನು ಉಲ್ಲಂಘನೆ ಮಾಡಿದಂತಾಗುತ್ತಿದೆ. ನಿಮ್ಮ ಬೇಡಿಕೆಗಳ ಬಗ್ಗೆ ಮೊದಲೇ ನಮಗೆ ಹೇಳಿದ್ದರೆ ಆಯಾ ಸಂಬಂಧಪಟ್ಟ ಅಧಿಕಾರಿಗಳನ್ನು ಇಲ್ಲಿಗೆ ಕರೆಸುವ ಪ್ರಯತ್ನ ಮಾಡುತ್ತೇವೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.