ಪಠ್ಯದೊಂದಿಗೆ ಕ್ರೀಡೆಗೂ ಗಮನ ಕೊಡಿ

Team Udayavani, Dec 19, 2021, 5:41 PM IST

chitradurga news

ಚಿತ್ರದುರ್ಗ: ನಗರದ ಒನಕೆ ಓಬವ್ವಕ್ರೀಡಾಂಗಣದಲ್ಲಿ ನಡೆದ ದಾವಣಗೆರೆವಿಶ್ವವಿದ್ಯಾನಿಲಯ ಮಟ್ಟದ ಅಂತರ್‌ಕಾಲೇಜುಗಳ ಹಾಕಿ ಕ್ರೀಡಾಕೂಟದಲ್ಲಿಚಿತ್ರದುರ್ಗದಸರ್ಕಾರಿಪ್ರಥಮದರ್ಜೆಕಾಲೇಜು ತಂಡ ಪ್ರಥಮ ಸ್ಥಾನಗಳಿಸಿತು.

ದಾವಣಗೆರೆಯಶಿವಗಂಗೋತ್ರಿ ಬಿಪಿಇಡಿ ಕಾಲೇಜುತಂಡ ದ್ವಿತೀಯ ಹಾಗೂ ಸರ್ಕಾರಿಪ್ರಥಮ ದರ್ಜೆ ಕಾಲೇಜು ತಂಡ ತೃತೀಯ ಸ್ಥಾನ ಪಡೆದುಕೊಂಡವು.ಈ ವೇಳೆ ಸರ್ಕಾರಿ ಕಲಾಕಾಲೇಜು ಪ್ರಾಚಾರ್ಯ ಡಾ|ಗುಡದೇಶ್ವರಪ್ಪ ವಿಜೇತ ತಂಡಗಳಿಗೆಟ್ರೋಫಿ ವಿತರಿಸಿ ಮಾತನಾಡಿ,ವಿದ್ಯಾರ್ಥಿಗಳು ಪಠ್ಯದ ಜೊತೆಗೆಕ್ರೀಡೆಗೂ ಹೆಚ್ಚು ಗಮನಕೊಡಬೇಕು.ಕ್ರೀಡೆಯಲ್ಲಿ ಸಾಧನೆ ಮಾಡಲುವಿಪುಲ ಅವಕಾಶಗಳಿವೆ.ಕ್ರೀಡೆಯಿಂದ ಆರೋಗ್ಯ ಹಾಗೂದೃಢಕಾಯ ಬರುತ್ತದೆ. ಪಠ್ಯದಷ್ಟೇಆದ್ಯತೆಯನ್ನು ಪಠ್ಯೇತರಚಟುವಟಿಕೆಗೆ ನೀಡುವುದರಿಂದಅನೇಕ ಲಾಭಗಳಿವೆ.

ಈ ನಿಟ್ಟಿನಲ್ಲಿವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿಮೂಡಿಸಿಕೊಳ Ûಬೇಕು ಎಂದರು.ದಾವಣಗೆರೆ ವಿಶ್ವವಿದ್ಯಾಲಯದದೈಹಿಕ ಶಿಕ್ಷಣ ನಿರ್ದೇಶಕರಸಂಘದ ಅಧ್ಯಕ್ಷ ಮಕ್ಸೂದ್‌ಅಹಮದ್‌ ಮಾತನಾಡಿ, Óರ್ಧಾ ‌³ಮನೋಭಾವದಿಂದ ಕ್ರೀಡೆಯಲ್ಲಿಭಾಗವಹಿಸಿದರೆ ಯಶಸ್ಸುಸಿಗುತ್ತದೆ. ಇಲ್ಲಿ ಸೋಲು ಅಥವಾಗೆಲುವು ಮುಖ್ಯವಾಗುವುದಿಲ್ಲ.ಭಾಗವಹಿಸುವಿಕೆ ಬಹಳಮುಖ್ಯವಾಗಿರುತ್ತದೆ. ಆದ್ದರಿಂದಬೇರೆ ಬೇರೆ ಕ್ರೀಡೆಗಳ ಮೂಲಕವಿದ್ಯಾರ್ಥಿಗಳು ಕ್ರೀಡಾಂಗಣಲ್ಲಿಬರಬೇಕು ಎಂದು ತಿಳಿಸಿದರು.

ದೈಹಿಕಶಿಕ್ಷಕರಸಂಘದಪ್ರಧಾನಕಾರ್ಯದರ್ಶಿತಿ±àಸ್ಪೆ ಾÌಮಿ ಮಾತನಾಡಿ, ಕ್ರೀಡೆಗಳಬೆಳೆವಣಿಗೆಯಲ್ಲಿ ಕ್ರೀಡಾಪಟುಗಳಪಾತ್ರ ಬಹಳ ಮುಖ್ಯವಾಗಿರುತ್ತದೆ.ಸಕ್ರೀಯವಾಗಿ ಹಾಗೂಏಕಾಗ್ರತೆಯಿಂದ ಕ್ರೀಡೆಯಲ್ಲಿಭಾಗವಹಿಸಿದ್ದೇ ಆದರೆ ಕ್ರೀಡೆಹಾಗೂ ಕ್ರೀಡಾಪಟು ಇಬ್ಬರಿಗೂಒಳ್ಳೆಯದಾಗುತ್ತದೆ ಎಂದರು.

ಸಂಘಟನಾ ಕಾರ್ಯದರ್ಶಿಸಾದಿಕ್‌ ಮಾತನಾಡಿ, ನಮ್ಮಕಾಲೇಜಿನಿಂದ ಸಂಘಟನೆ ಮಾಡಿದಹಾಕಿ ಕ್ರೀಡಾಕೂಟಕ್ಕೆ ಉತ್ತಮಸ್ಪಂದನೆ ಸಿಕ್ಕಿದೆ. ಎಲ್ಲಾ ತಂಡಗಳುಅತ್ಯುತ್ತಮವಾಗಿ ಭಾಗವಹಿಸುವಮೂಲಕ ಹಾಕಿ ಕ್ರೀಡಾಕೂಟಕ ‌ Rೆಮೆರುಗು ತಂದಿದ್ದಾರೆ ಎಂದುಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.