ಬಳವಡಗಿ ಏಲಾಂಬಿಕೆ ದೇವಿಗೆ ಹಡ್ಡಲಗಿ


Team Udayavani, Dec 20, 2021, 10:05 AM IST

2worship

ವಾಡಿ: ಮಹಾಮಾರಿ ಕೊರೊನಾ ಸಾಂಕ್ರಾಮಿಕ ರೋಗದ ರೂಪಾಂತರಿ ವೈರಸ್‌ ಒಮಿಕ್ರಾನ್‌ ಭೀತಿಯಲ್ಲೇ ಸಾಗಿತು ಸುಕ್ಷೇತ್ರ ಕೊಂಚೂರು ಶ್ರೀ ಹನುಮಾನ ದೇವರ ರಥೋತ್ಸವ.

ರವಿವಾರ ಸಂಜೆ 6 ಗಂಟೆಗೆ ದೇವಸ್ಥಾನದ ಅರ್ಚಕರು ತೇರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ತಾಲೂಕು ಆಡಳಿತದ ಆದೇಶದಂತೆ ಕೇವಲ ಹತ್ತು ಅಡಿ ದೂರ ಎಳೆದು ಸಂಪ್ರದಾಯ ಪಾಲಿಸಲಾಯಿತು. ಪ್ರತೀತಿಯಂತೆ ಪಾದಗಟ್ಟೆ ವರೆಗೂ ಸಾಗಬೇಕಿದ್ದ ಹನುಮಾನ ದೇವರ ತೇರು ಕೊರೊನಾ ಮಾರ್ಗಸೂಚಿ ಅನ್ವಯ ಈ ವರ್ಷವೂ ಮೂಲಸ್ಥಳ ಬಿಟ್ಟು ಮುಂದೆ ಸಾಗಲಿಲ್ಲ. ಈ ವೇಳೆ ಭಕ್ತರು ತೇರಿಗೆ ಬಾರೆ ಹಣ್ಣು ಮತ್ತು ಬಾಳೆ ಹಣ್ಣುಗಳನ್ನು ಎಸೆದು ಹರಕೆ ತೀರಿಸಿದರು. ಹನುಮಾನ ದೇವಸ್ಥಾನದ ಮುಂದಿನ ವಿಶಾಲ ಮೈದಾನದಲ್ಲಿ ನಿಂತಿದ್ದ ರಥಕ್ಕೆ ಹೂ ಮತ್ತು ರಂಗುರಂಗಿನ ಕೊಡಗಳಿಂದ ಶೃಂಗರಿಸಲಾಗಿತ್ತು.

ನೂರಾರು ಭಕ್ತರು ತೇರು ಎಳೆಯಲು ಶುರುಮಾಡಿದಂತೆ ಪೊಲೀಸರು ರಥಬೀದಿಯಲ್ಲಿ ವಾಹನವನ್ನು ಅಡ್ಡಲಾಗಿ ನಿಲ್ಲಿಸಿ ಕಾನೂನು ಪಾಲಿಸಿದರು. ಸಿಪಿಐ ಕೃಷ್ಣಪ್ಪ ಕಲ್ಲೆದೇವರು, ಪಿಎಸ್‌ಐ ವಿಜಯಕುಮಾರ ಭಾವಗಿ ನೇತೃತ್ವದಲ್ಲಿ ರಥದ ಸುತ್ತಲೂ ಪೊಲೀಸ್‌ ಸರ್ಪಗಾವಲು ಏರ್ಪಡಿಸಲಾಗಿತ್ತು. ಭಕ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಇದರ ನಡುವೆಯೇ ಭಕ್ತರು ಹನುಮಾನ ದೇವರ ದೇವಸ್ಥಾನ ಪ್ರವೇಶ ಪಡೆದು ಕಾಯಿ, ಕರ್ಪೂರ ಅರ್ಪಿಸಿದರು. ಕೊಂಚೂರು-ವಾಡಿ ಮಾರ್ಗದ ಎರಡು ಕಿ.ಮೀ ರಸ್ತೆ ತೀರಾ ಇಕ್ಕಟ್ಟಿನಿಂದ ಕೂಡಿದ್ದರಿಂದ ಭಕ್ತರು ಟ್ರಾಫಿಕ್‌ ಜಾಮ್‌ ಕಿರಿಕಿರಿ ಅನುಭವಿಸಬೇಕಾಯಿತು.

ಏಲಾಂಬಿಕೆಗೆ ಹಡ್ಡಲಗಿ ತುಂಬಿದ ಭಕ್ತರು

ಕೊಂಚೂರು ಪಕ್ಕದ ಬಳವಡಗಿ ಗ್ರಾಮದ ಶ್ರೀ ಏಲಾಂಬಿಕೆ ದೇವಿಗೆ ಭಕ್ತರು ಹಡ್ಡಲಗಿ ತುಂಬಿ ಸಂಪ್ರದಾಯ ಪಾಲಿಸಿದರು. ಮನೆಯಿಂದ ತರಲಾಗಿದ್ದ ಬುತ್ತಿಯಿಂದ ಜೋಳದ ಕಡಬು, ಪುಂಡಿಪಲ್ಲೆ, ಈರುಳ್ಳಿ, ಸಜ್ಜೆ ರೊಟ್ಟಿ, ಹೋಳಿಗೆ, ಜೋಳದ ಬಾನ, ವಿವಿಧ ರೀತಿಯ ತರಕಾರಿ ಪಲ್ಲೆಯಿಂದ ಕೂಡಿದ ಪದಾರ್ಥಗಳನ್ನು ಏಲಾಂಬಿಕೆ ದೇವಿಗೆ ಹಡ್ಡಲಗಿ ರೂಪದಲ್ಲಿ ಮಾತಂಗಿಯರಿಗೆ ಕೊಟ್ಟು ಭಕ್ತಿ ಸಮರ್ಪಿಸಿ ದರು. ಬಳವಡಗಿಯಿಂದ ಕೊಂಚೂರಿನ ವರೆಗೆ ಪಾದಯಾತ್ರೆ ಹೊರಟು ಹನುಮಾನ ಜಾತ್ರೆಯಲ್ಲಿ ಪಾಲ್ಗೊಂಡಿದ್ದು ಕಂಡುಬಂದಿತು.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.