ಕೌಶಲ್ಯ ತರಬೇತಿ ಜೀವನಕ್ಕೆ ದಾರಿ ದೀಪ


Team Udayavani, Dec 20, 2021, 11:55 AM IST

ಕೌಶಲ್ಯ ತರಬೇತಿ ಜೀವನಕ್ಕೆ ದಾರಿ ದೀಪ

ಚಾಮರಾಜನಗರ: ಕೌಶಲ್ಯ ತರಬೇತಿಗಳು ಜೀವನಕ್ಕೆ ದಾರಿ ದೀಪವಾಗಲಿದ್ದು ಸಂಘ ಸಂಸ್ಥೆ ಹಾಗೂ ಸರ್ಕಾರಗಳು ನೀಡುವ ತರಬೇತಿ ಪಡೆದರೆ ಸ್ವಂತ ಜೀವನ ರೂಪಿಸಿಕೊಳ್ಳ ಬಹುದು ಎಂದು ಜಿಪಂ ಸಿಇಒ ಕೆ.ಎಂ.ಗಾಯತ್ರಿ ತಿಳಿಸಿದರು.

ತಾಲೂಕಿನ ಇರಸವಾಡಿಯ ಉಪ್ಪಾರಸಮುದಾಯ ಭವನದಲ್ಲಿ ನಡೆದ ಜೀವನಾಧಾರಿತ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯಾವುದೇ ತರಬೇತಿ ಜೀವನಕ್ಕೆ ದಾರಿಯಾಗಲಿದೆ. ತರಬೇತಿಯಲ್ಲಿ ಭಾಗವಹಿಸಿಹೆಚ್ಚಿನ ಮಾಹಿತಿ ತಿಳಿದುಕೊಳ್ಳ ಬಹುದು. ಗ್ರಾಮಿಣ ಮಟ್ಟದಲ್ಲಿ ಹಲವಾರು ಪ್ರತಿಭೆವುಳ್ಳ ಹೆಣ್ಣು ಮಕ್ಕಳು ಇದ್ದು ಅವರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಿ ಅವರು ಜೀವನಕ್ಕೆ ಆಧಾರವಾಗಿ ನಿಂತುಕೊಳ್ಳಲುಒಡಿಪಿ ಸಂಸ್ಥೆ ತರಬೇತಿ ನೀಡುತ್ತಿದೆ. ಇದರಲ್ಲಿತರಬೇತಿ ಪಡೆದ ಹೆಣ್ಣು ಮಕ್ಕಳು ಸ್ವಂತ ಉದ್ಯಮ ನಡೆಸುತ್ತಿದ್ದಾರೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮೈಸೂರು ಒಡಿಪಿ ಸಂಸ್ಥೆಯ ನಿರ್ದೇಶಕ ಅಲೆಕ್ಸ್‌ ಪ್ರಶಾಂತ್‌ ಸಿಕ್ವೆರಾ ಮಾತನಾಡಿ,ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿಜೀವನ ನಡೆಸಲು ಕೌಶಲ್ಯ ಅಭಿವೃದ್ಧಿ ತರಬೇತಿ ಬಹಳ ಮುಖ್ಯ ಎಂದು ತಿಳಿಸಿದರು.

ಸ್ವಯಂ ಉದ್ಯೋಗವಿರಲಿ: ಚಾಮರಾಜನಗರನಬಾರ್ಡ್‌ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕಿ ಹಿತಾ ಸುವರ್ಣ ಮಾತನಾಡಿ, ಮಹಿಳೆಯರುನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು. ಸರ್ಕಾರನೀಡುವ ಸೌಲಭ್ಯ ಪಡೆದುಕೊಂಡು ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಬೇಕೆಂದರು.

ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಶ್ರೀಕಾಂತ್‌,ಅಂಬೇಡ್ಕರ್‌ ನಿಗಮದ ವ್ಯವಸ್ಥಾಪಕ ಸಿ.ರಾಜು,ಕಾರ್ಯಕ್ರಮ ಸಂಯೋಜಕ ಸುರೇಶ್‌, ಗ್ರಾಪಂಅಧ್ಯಕ್ಷೆ ರಾಜೇಶ್ವರಿ, ಸದಸ್ಯ ರಂಗಸ್ವಾಮಿ, ಪಿಡಿಒನಾಗರಾಜು, ಒಡಿಪಿ ಸಂಯೋಜಕರಾದ ಸುನೀತಾ,ಲಲಿತಾ, ವಲಯ ಸಂಯೋಜಕ ಸಿದ್ದರಾಜು, ಕಾರ್ಯಕರ್ತೆ ಸರೋಜಾ ಮತ್ತಿತರರಿದ್ದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.