ಹುಣ್ಣಿಮೆ: ದಕ್ಷಿಣ ಕಾಶಿಯಲ್ಲಿ ಭಕ್ತಸಾಗರ

Team Udayavani, Dec 20, 2021, 12:54 PM IST

ಹುಣ್ಣಿಮೆ: ದಕ್ಷಿಣ ಕಾಶಿಯಲ್ಲಿ ಭಕ್ತಸಾಗರ

ನಂಜನಗೂಡು: ದಕ್ಷಿಣ ಕಾಶಿಯೆಂದೇ ಪ್ರಸಿದ್ಧವಾದ ಶ್ರೀಕಂಠೇಶ್ವರನ ಸನ್ನಿಧಿಗೆ ಹುಣ್ಣಿಮೆ ಹಿನ್ನೆಲೆಯಲ್ಲಿ ಅಪಾರ ಭಕ್ತರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಭಕ್ತ ಸಾಗರ: ಕೊರೊನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ನಂತರ ಸುಮಾರು 2 ವರ್ಷಗಳ ನಂತರ ಭಕ್ತರು ಅಲ್ಪ ಪ್ರಮಾಣದಲ್ಲಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದರು. ಆದರೆ, ಭಾನುವಾರ ಧನುರ್ಮಾಸ ಹುಣ್ಣಿಮೆ ಅಂಗವಾಗಿ ಶ್ರೀಕಂಠೇಶ್ವರನ ಸನ್ನಿಧಿಗೆ ಭಕ್ತಸಾಗರವೇ ಹರಿದು ಬಂದಿತ್ತು.

ಹರಸಾಹಸ: ಪರಿಣಾಮ ದೇವಾಲಯದ ಅಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸರು ಭಕ್ತರನ್ನು ನಿಯಂತ್ರಿಸಲು ಹರ ಸಾಹಸಪಡಬೇಕಾಯಿತು.

50 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ: ಭಾನುವಾರ ಬೆಳಗಿನ ಜಾವವೇ ಅಸಂಖ್ಯಾತ ಭಕ್ತರು ನಂಜನಗೂಡಿನತ್ತ ಸಾಗಿ ಕಪಿಲಾ ನದಿಯಲ್ಲಿ ಮಿಂದೆದ್ದರು. ನಂತರ, ತಮ್ಮ ಆರಾಧ್ಯ ದೈವ ನಂಜುಂಡೇಶ್ವರನ ದರ್ಶನಕ್ಕೆ ಧಾವಿಸತೊಡಗಿದರು. ಬೆಳಗಿನಿಂದ ಸಂಜೆಯವರಿಗೆ ಸುಮಾರು50 ಸಾವಿರಕ್ಕೂ ಹೆಚ್ಚು ಮಂದಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿರಬಹುದು ಎಂದು ತಿಳಿದು ಬಂದಿದೆ. ಕೊರೊನಾ ನಂತರ ಇದೇ ಮೊದಲ ಬಾರಿಗೆ ಅಪಾರ ಭಕ್ತರು ದೇಗುಲಕ್ಕೆ ಆಗಮಿಸಿದ್ದಾರೆ ಎನ್ನಲಾಗಿದೆ.

ದರ್ಶನಕ್ಕೆ ದರ: ಭಾನುವಾರ ಮುಂಜಾನೆ 6 ಗಂಟೆಯಿಂದ ಸಂಜೆ ನಾಲ್ಕರವರಿಗೆ 3000ಕ್ಕೂ ಹೆಚ್ಚು  ಜನ ತಲಾ 100 ರೂ.(3,31ಲಕ್ಷರೂ.)ನೀಡಿ ಭಗವಂತನನ್ನು ದರ್ಶಿಸಿದರೆ, ಸುಮಾರು ಅಷ್ಟೇ ಜನ 50 ರೂ. (1.45ಲಕ್ಷ ರೂ,) ನೀಡಿ ದರ್ಶನ ಪಡೆದರು. ಸುಮಾರು 45 ಸಾವಿರಕ್ಕೂ ಹೆಚ್ಚು ಭಕ್ತರು ಯಾವುದೇ ಶುಲ್ಕ ನೀಡದೆ ಭವರೋಗ ವೈದ್ಯ ನಂಜುಂಡೇಶ್ವರನಿಗೆಪೂಜೆ ಸಲ್ಲಿಸಿದರು. ಸರದಿಯಲ್ಲಿ ಬಂದವರು ಭಗವಂತನ ಮುಂದೆ ಹೆಚ್ಚು ಕಾಲ ನಿಲ್ಲದಂತೆ ಅವರನ್ನು ಸಾಗ ಹಾಕುವುದೇ ಸಿಬ್ಬಂದಿಗೆ ಪ್ರಯಾಸದ ಕಾರ್ಯವಾಗಿತ್ತು.

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.