ರಮೇಶಕುಮಾರ ಹೇಳಿಕೆಗೆ ಬಿಜೆಪಿ ಮೋರ್ಚಾ ಖಂಡನೆ

Team Udayavani, Dec 20, 2021, 12:52 PM IST

14statement’

ಶಹಾಬಾದ: ವಿಧಾನಸಭೆ ಅಧಿವೇಶನದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಭಾಪತಿ ರಮೇಶಕುಮಾರ ಅವರನ್ನು ಪಕ್ಷದಿಂದಲೇ ವಜಾಗೊಳಿಸಬೇಕೆಂದು ಆಗ್ರಹಿಸಿ ಶನಿವಾರ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮೋರ್ಚಾ ಜಿಲ್ಲಾಧ್ಯಕ್ಷ ಭಾಗಿರಥಿ ಗುನ್ನಾಪುರ ಮತ್ತು ನಗರಾಧ್ಯಕ್ಷೆ ಜಯಶ್ರೀ ಸೂಡಿ ನೇತೃತ್ವದಲ್ಲಿ ನಗರದ ನೆಹರು ವೃತ್ತದಲ್ಲಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಲಾಯಿತು. ನಂತರ ತಹಶೀಲ್ದಾರ್‌ ಸುರೇಶ ವರ್ಮಾಗೆ ಮನವಿ ಸಲ್ಲಿಸಲಾಯಿತು.

ರಮೇಶಕುಮಾರ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಇಡೀ ಮಹಿಳಾ ಸಮಾಜಕ್ಕೆ ಅವಮಾನಿಸಿದ್ದಾರೆ. ಹಿರಿಯ ಮುತ್ಸದ್ಧಿ ರಾಜಕಾರಣಿಯಾಗಿ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆಡಿರುವ ಮಾತುಗಳಿಂದ ಪ್ರಜ್ಞಾವಂತ ಸಮಾಜ ತಲೆ ತಗ್ಗಿಸುವಂತೆ ಆಗಿದೆ. ಹೇಳಿಕೆ ನೀಡಿ ಕ್ಷಮೆಯಾಚಿಸಿದ್ದಾರೆ. ಆದರೆ ಇಂತಹ ಹೇಳಿಕೆ ನೀಡಿದ್ದೇ ತಪ್ಪು. ಅವರನ್ನು ಪಕ್ಷದಿಂದಲೇ ವಜಾಗೊಳಿಸಿ ಎಂದು ಒತ್ತಾಯಿಸಿದರು.

ಮುಖಂಡರಾದ ಆರತಿ, ಸುನೀತಾ, ಸಂತೋಷಿ, ಸರಸ್ವತಿ, ಶ್ರೀದೇವಿ, ಮಂಜುಳಾ, ಮೆಹಬೂಬೆ, ಲಾಲಬಿ, ಸಯ್ಯದಾ ಬಿ., ಲಕ್ಷ್ಮೀಬಾಯಿ, ಶೋಭಾ, ಮಹಾದೇವಿ, ಬಸಮ್ಮ, ನಾದಾ, ಜಯಶ್ರೀ ಜಿ., ಗಂಗಮ್ಮ, ಮಹಾಂತಮ್ಮ, ಅನುಪಮಾ, ಪ್ರಗತಿ, ಜಗದೇವಿ, ಪ್ರೇಮಾ, ಭದ್ರಸೇನಾ, ಯಾಸ್ಮಿನ್‌, ಕನಕಪ್ಪ ದಂಡಗುಲಕರ್‌, ದಿನೇಶ ಗೌಳಿ, ವಿರೇಶ ಬಂದಳ್ಳಿ, ದೇವೆಂದ್ರಪ್ಪ ಯಲಗೋಡಕರ್‌, ಸದಾನಂದ ಕುಂಬಾರ, ಸುಭಾಷ ಜಾಪೂರ, ಬಸವರಾಜ ಬಿರಾದಾರ, ಶಿವಾಜಿ, ಸಂಜಯ ವಿಟಕರ್‌, ಜಗದೀಶ ಪಾಟೀಲ ಹಾಗೂ, ಮುಖಂಡರು ಬಿಜೆಪಿ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.