ಬೂತ್‌ ಮಟ್ಟದಿಂದ ಪಕ್ಷ ಸಂಘಟಿಸಿ: ನಾಯ್ಕಲ್‌ ಸಲಹೆ

Team Udayavani, Dec 20, 2021, 1:13 PM IST

15leader

ಯಾದಗಿರಿ: ಜಿಲ್ಲೆಯಲ್ಲಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಲು ಈಗಿನಿಂದಲೇ ಕಾರ್ಯಕರ್ತರು ಸಜ್ಜಾಗಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶರಣಭೂಪಾಲರಡ್ಡಿ ನಾಯ್ಕಲ್‌ ಸಲಹೆ ನೀಡಿದರು.

ಇಲ್ಲಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ನಗರ ಮತ್ತು ಗ್ರಾಮೀಣ ಮಂಡಲದ ಶಕ್ತಿಕೇಂದ್ರಗಳ ಮುಖ್ಯಸ್ಥರ ಸಭೆಯಲ್ಲಿ ಅವರು ಮಾತನಾಡಿ, ಕಾರ್ಯಕರ್ತರ ಪ್ರಾಮಾಣಿಕ ಪ್ರಯತ್ನದಿಂದಾಗಿ ಮೇಲ್ಮನೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಡಾ| ಬಿ.ಜಿ.ಪಾಟೀಲ್‌ ಗೆಲುವು ಸಾಧಿಸಲು ಸಾಧ್ಯವಾಗಿದೆ. ಅದರಂತೆ ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸಲು ಬೇರುಮಟ್ಟದಿಂದ ಸಂಘಟನೆ ಅವಶ್ಯವಾಗಿದೆ ಎಂದರು.

ರಾಜ್ಯ ಮತ್ತು ಕೇಂದ್ರದಲ್ಲಿ ನಮ್ಮ ಪಕ್ಷ ಆಡಳಿತದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಸರ್ಕಾರದ ಸಾಧನೆಯನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.

ಜಿಲ್ಲಾಪ್ರಧಾನಕಾರ್ಯದರ್ಶಿ ವೆಂಕಟರಡ್ಡಿ ಅಬ್ಬೆತುಮಕೂರು ಮಾತನಾಡಿ, ಕಾಲಕಾಲಕ್ಕೆ ಪಕ್ಷದ ವರಿಷ್ಠರು ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಬೂತ್‌ ಸಮಿತಿ, ಪೇಜ್‌ ಪ್ರಮುಖರು, ಪಂಚರತ್ನ ವಿಭಾಗಕ್ಕೆ ಪ್ರಮುಖರನ್ನು ನೇಮಕ ಮಾಡಬೇಕು ಎಂದು ಹೇಳಿದರು.

ನಗರ ಮಂಡಲ ಅಧ್ಯಕ್ಷ ಸುರೇಶ ಅಂಬಿಗೇರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ ಕಾಡಂನೂರ, ಪ್ರಮುಖರಾದ ಹಣಮಂತ ಇಟಗಿ, ಪ್ರಧಾನ ಕಾರ್ಯದರ್ಶಿ ಗೋವಿಂದಪ್ಪ ಕೊಂಚಟ್ಟಿ, ಶರಣು ಆಶನಾಳ, ಶಿವಕುಮರ ಕೊಂಕಲ್‌, ಹಣಮಂತ ವಲ್ಯಾಪುರೆ ಹಾಗೂ ಶಕ್ತಿ ಕೇಂದ್ರದ ಪ್ರಮುಖರು ಇದ್ದರು.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vrm

Ex MLA ವೆಂಕಟರೆಡ್ಡಿ‌ ಮುದ್ನಾಳ ಅಂತಿಮ‌ ದರ್ಶನ ಪಡೆದ ವಿಜಯೇಂದ್ರ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

yadagiriYadagiri: ಶಾಸಕ ಚೆನ್ನಾರೆಡ್ಡಿ ಪಾಟೀಲ ವಿರುದ್ದ ಧಿಕ್ಕಾರ ಕೂಗಿದ ದಲಿತ ಮುಖಂಡರು

Yadagiri: ಶಾಸಕ ಚೆನ್ನಾರೆಡ್ಡಿ ಪಾಟೀಲ ವಿರುದ್ದ ಧಿಕ್ಕಾರ ಕೂಗಿದ ದಲಿತ ಮುಖಂಡರು

Yadagiri: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರಾಜಿಯಾಗದ ದಲಿತರಿಗೆ ಬಹಿಷ್ಕಾರ!

Yadagiri: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರಾಜಿಯಾಗದ ದಲಿತರಿಗೆ ಬಹಿಷ್ಕಾರ!

1-rrrr

Yadgir: ಮನೆ ಮೇಲ್ಛಾವಣಿ ಕುಸಿದು ಬಾಲಕಿ ದಾರುಣ ಸಾ*ವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.