ವಿದ್ಯಾರ್ಥಿಗಳಿಗೆ ನಗದು ಬಹುಮಾನ-ಸ್ಮರಣಿಕೆ-ಪ್ರಮಾಣ ಪತ್ರ
Team Udayavani, Dec 20, 2021, 3:13 PM IST
ಬೀದರ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸಾಧನೆ ಮಾಡಿದ ನಗರದ ಗುರುನಾನಕ ದೇವ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಸ್ಮರಣಿಕೆ ಮತ್ತು ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಲಾಯಿತು.
ಕಾಲೇಜಿನ ಗುರುನಾನಕ್ ಭವನದಲ್ಲಿ ನಡೆದ ಇಂಜಿನಿಯರಿಂಗ್ ಪ್ರಥಮ ವರ್ಷದ ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಈ ವೇಳೆ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಮಾತನಾಡಿ, ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಮಾತ್ರ ಶೈಕ್ಷಣಿಕವಾಗಿ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ನಗದು ಬಹುಮಾನ ನೀಡಲಾಗುತ್ತಿದೆ. ಇದನ್ನು ಮುಂದುವರಿಸಿಕೊಂಡು ಹೋಗಲಾಗುವುದು ಎಂದರು.
ಜಿಎನ್ ಡಿಇಸಿ ಪ್ರಾಂಶುಪಾಲ ಡಾ| ರವೀಂದ್ರ ಎಕಲಾರಕರ್ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಲೇಜಿನಲ್ಲಿ ನೀಡುವ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು. ವಿವಿಧ ಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.