ಪ್ರತಿ ಕುಟುಂಬಕ್ಕೂ 100 ದಿನ ಉದ್ಯೋಗ
Team Udayavani, Dec 20, 2021, 5:26 PM IST
ಮಾನ್ವಿ: ಗ್ರಾಮೀಣ ಭಾಗದಲ್ಲಿ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸಲು ಸರ್ಕಾರ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಹೊಂದಿದ ಪ್ರತಿ ಕುಟುಂಬಕ್ಕೂ 100 ದಿನಗಳ ಉದ್ಯೋಗ ನೀಡುವ ಯೋಜನೆ ರೂಪಿಸಿದೆ ಎಂದು ತಾಲೂಕು ಐಇಸಿ ಸಂಯೋಜಕ ವೀರೇಶ ಹೇಳಿದರು.
ದೇವಿಪುರ ಗ್ರಾಮದಲ್ಲಿ ತಾಪಂ ಹಾಗೂ ಚಿಕ್ಕ ಕೋಟ್ನಕಲ್ ಗ್ರಾಪಂ ವತಿಯಿಂದ ನಡೆದ ನರೇಗಾ ವಿಷಯಧಾರಿತ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಮಹಿಳೆಯರು ಹಾಗೂ ಪುರುಷರಿಗೆ ಸಮಾನ ವೇತನ ನೀಡಲಾಗುತ್ತಿದೆ. ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಚಟುವಟಿಕೆ ಹಾಗೂ ತೋಟಗಾರಿಕೆ ಬೆಳೆ ಬೆಳೆಯಲು ಮತ್ತು ವಸತಿ ಯೋಜನೆಯಡಿ ಮನೆ ನಿರ್ಮಿಸಲು ಕೂಡ ಅವಕಾಶವಿದ್ದು, ಗ್ರಾಮಕ್ಕೆ ಶಾಶ್ವತ ಬಹು ಉಪಯೋಗಿ ಕಾಮಗಾರಿ ಕೈಗೊಳ್ಳುವ ಮೂಲಕ ಗ್ರಾಮ ಅಭಿವೃದ್ಧಿಪಡಿಸಿಕೊಳ್ಳಬಹುದು ಎಂದು ತಿಳಿಸಿದರು. ಕಾರ್ಯಾಗಾರದಲ್ಲಿ ಗ್ರಾಮದ ಕೂಲಿಕಾರರು, ಸ್ವ-ಸಹಾಯ ಗುಂಪಿನ ಸದಸ್ಯರು, ರೈತರು ಹಾಗೂ ಗ್ರಾಮ ಕಾಯಕ ಮಿತ್ರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.