“ಎದೆ ತುಂಬಿ ಹಾಡುವೆನು’ ಸ್ಪರ್ಧೆ: ಸಂದೇಶ್‌ ನೀರುಮಾರ್ಗ ರನ್ನರ್‌ಅಪ್‌

Team Udayavani, Dec 21, 2021, 5:50 AM IST

“ಎದೆ ತುಂಬಿ ಹಾಡುವೆನು’ ಸ್ಪರ್ಧೆ: ಸಂದೇಶ್‌ ನೀರುಮಾರ್ಗ ರನ್ನರ್‌ಅಪ್‌

ಮಂಗಳೂರು: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಎದೆ ತುಂಬಿ ಹಾಡುವೆನು ರಿಯಾಲಿಟಿ ಶೋನಲ್ಲಿ ಮಂಗಳೂರಿನ ಸಂದೇಶ್‌ ನೀರುಮಾರ್ಗ ಅವರು ರನ್ನರ್‌ಅಪ್‌ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ.

ಈ ರಿಯಾಲಿಟಿ ಶೋನಲ್ಲಿ ಅಂತಿಮ ಹಂತ ತಲುಪಿದ್ದ 6 ಸ್ಪರ್ಧಿಗಳ ಪೈಕಿ ನಾಲ್ವರು ಫೈನಲ್‌ ಪ್ರವೇಶಿಸಿದ್ದರು. ಅದರಲ್ಲಿ ಸಂದೇಶ್‌ ಮೊದಲಿಗರು. ಕೊನೆಯ ಎರಡು ಸ್ಥಾನದಲ್ಲಿ ಮೊದಲ ಸ್ಥಾನವನ್ನು ಬಳ್ಳಾರಿಯ ಚಿನ್ಮಯ್‌ ಅವರು ಪಡೆದರೆ ಎರಡನೇ ಸ್ಥಾನ ಸಂದೇಶ್‌ ನೀರುಮಾರ್ಗ ಅವರ ಪಾಲಾಗಿದೆ. ಇದರ ಜತೆ 5 ಲಕ್ಷ ರೂ. ನಗದು ಗೆದ್ದಿದ್ದಾರೆ.

ಇದನ್ನೂ ಓದಿ:ಹೆಚ್ಚುತ್ತಿರುವ ಸೋಂಕಿನ ಪ್ರಕರಣ : ಎಲ್ಲ ಹೊರರೋಗಿಗಳಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯ : BBMP

ಈ ಕುರಿತು ಸಂದೇಶ್‌ ಅವರು ಉದಯವಾಣಿಗೆ ಪ್ರತಿಕ್ರಿಯಿಸಿ, “ಈ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದಕ್ಕೆ ನನಗೆ ಹೆಮ್ಮೆ ಇದೆ. ಫೈನಲ್‌ ಪ್ರವೇಶಿಸಿದ್ದೇ ದೊಡ್ಡ ಸಾಧನೆ. ಶೋನಲ್ಲಿ ಭಾಗವಹಿಸಿ ಹಾಡುಗಾರಿಕೆಯ ಅನೇಕ ವಿಷಯಗಳನ್ನು ಕಲಿತೆ’ ಎಂದಿದ್ದಾರೆ.

ಟಾಪ್ ನ್ಯೂಸ್

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4(1

Mangaluru: ಅಂಗವಿಕಲರ ಮೈ ಮನ ಅರಳಿಸಿದ ‘ವಿಶಿಷ್ಟ ಮೇಳ’

Mangaluru: ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ: ತನಿಖಾ ತಂಡಕ್ಕೆ ಮಹತ್ವದ ಸುಳಿವು ಲಭ್ಯ

Mangaluru: ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ: ತನಿಖಾ ತಂಡಕ್ಕೆ ಮಹತ್ವದ ಸುಳಿವು ಲಭ್ಯ

Road Mishap ಮೂಡುಬಿದಿರೆ: ಕಾರು ಢಿಕ್ಕಿ; ಬೈಕ್‌ ಸವಾರ ಸಾವು

Road Mishap ಮೂಡುಬಿದಿರೆ: ಕಾರು ಢಿಕ್ಕಿ; ಬೈಕ್‌ ಸವಾರ ಸಾವು

Rain: ಕರಾವಳಿಯ ವಿವಿಧೆಡೆ ಸಿಡಿಲು ಸಹಿತ ಮಳೆ; ಬಜಪೆಯಲ್ಲಿ ತರಕಾರಿ ಕೃಷಿಗೆ ಹಾನಿ

Rain: ಕರಾವಳಿಯ ವಿವಿಧೆಡೆ ಸಿಡಿಲು ಸಹಿತ ಮಳೆ; ಬಜಪೆಯಲ್ಲಿ ತರಕಾರಿ ಕೃಷಿಗೆ ಹಾನಿ

Mangaluru: ಡಾ| ದೇವದಾಸ ಪೈ ಅವರಿಗೆ ಗೋವಾ ಪುರಸ್ಕಾರ

Mangaluru: ಡಾ| ದೇವದಾಸ ಪೈ ಅವರಿಗೆ ಗೋವಾ ಪುರಸ್ಕಾರ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

14

Sullia: ಚರಂಡಿಯಲ್ಲಿ ಸಿಲುಕಿದ ಶಾಲಾ ವಾಹನ

byndoor

Shirva: ಕಾರು ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

car-parkala

Kaup: ಉದ್ಯಾವರ; ಮಹಿಳೆಗೆ ಬೈಕ್‌ ಢಿಕ್ಕಿ

2

Udupi: ವೇಶ್ಯಾವಾಟಿಕೆ; ಓರ್ವನ ಬಂಧನ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.