ರಾಮನಗರ: ಒಂದೇ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನ; ಮೂವರ ದುರಂತ ಅಂತ್ಯ
Team Udayavani, Dec 22, 2021, 12:01 PM IST
ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ ಮಾಡಿದ್ದು. ಈ ಪೈಕಿ ಮೂವರು ಮೃತಪಟ್ಡಿದ್ದಾರೆ. ಒಬ್ಬ ಬಾಲಕಿ ಪ್ರಾಣಾಪಾಯದಿಂದ ಪಾರಾದ ಘಟನೆ ಮಾಗಡಿ ತಾಲೂಕಿನ ದಮ್ಮನಕಟ್ಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಸಿದ್ದಮ್ಮ(55), ಆಕೆಯ ಮಗಳು ಸುಮಿತ್ರಾ(30) ಅಳಿಯ ಹನುಮಂತ ರಾಜು(35) ಮೃತಪಟ್ಟವರು.
ಬದುಕುಳಿದ ಹನ್ನೊಂದು ವರ್ಷದ ಬಾಲಕಿ ಕೀರ್ತನಾ(11) ಸ್ಥಿತಿ ಗಂಭೀರವಾಗಿದ್ದು ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಇವರೆಲ್ಲ ಆತ್ಮಹತ್ಯೆಗೆ ನಿರ್ಧಿಸಿ ಒಟ್ಟು ಐವರು ಕೆರೆ ಬಳಿ ಹೋಗಿದ್ದರು. ಮೃತ ಸುಮಿತ್ರಾಳ ಹತ್ತು ವರ್ಷದ ಮಗಳು ಚಂದನಾ ಬಂದು ಗ್ರಾಮಸ್ಥರಿಗೆ ತಿಳಿಸಿದ್ದಾಳೆ.
ಸ್ಥಳಕ್ಕೆ ಬಂದ ಗ್ರಾಮಸ್ಥರಿಂದ ಬಾಲಕಿ ಕೀರ್ತನಾ ರಕ್ಷಣೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.