ಆರ್‌ಎಸ್‌ಎಸ್‌ನಿಂದ ಸ್ವಚ್ಛತಾ ಕಾರ್ಯ
Team Udayavani, Dec 22, 2021, 3:01 PM IST
ಚಿಂಚೋಳಿ: ರಾಷ್ಟ್ರೀಯ ಸ್ವಯಂ ಸೇವಾ ಸಂಘದ ವತಿಯಿಂದ ಸೇವಾ ಮಹಾ ದಿನ ಪ್ರಯುಕ್ತ ಸ್ವಯಂಸೇವಕರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸುತ್ತಮುತ್ತ ಸ್ವಚ್ಛತೆ ಕಾರ್ಯ ಕೈಗೊಂಡರು.
ಪಟ್ಟಣದ ಸರ್ಕಾರಿ ಆಸ್ಪತ್ರೆ ಗಾರ್ಡ್‌ನ್, ಆಕ್ಸಿಜನ್ ಕೇಂದ್ರದ ಹತ್ತಿರ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹತ್ತಿರ, ಆಸ್ಪತ್ರೆ ಬಳಿಯ ಪ್ರಮುಖ ರಸ್ತೆಗಳಲ್ಲಿ ಬೆಳೆದು ನಿಂತಿದ್ದ ಹುಲ್ಲು ಕಿತ್ತು ಹಾಕಿದರು. ಆಸ್ಪತ್ರೆ ಸುತ್ತಮುತ್ತ ಬಿದ್ದಿದ್ದ ಹಳೆ ವಸ್ತುಗಳು, ಪ್ಲಾಸ್ಟಿಕ್ ಬಾಟಲಿ, ಬಳಸಿದ ಸೂಜಿ, ಇಂಜೆಕ್ಷನ್, ಕಾಗದದ ಡಬ್ಬಿಗಳನ್ನು ಗೂಡಿಸಿ, ಸುಟ್ಟು ಹಾಕಲಾಯಿತು.
ಸ್ವಯಂಸೇವಕ ರೇವಣಸಿದ್ಧಪ್ಪ ಮೋಘಾ, ಸೇವಾ ಪ್ರಮುಖ ಶ್ರೀನಿವಾಸ ಪಾಟೀಲ, ಶ್ರೀಹರಿ ಕಾಟಾಪುರ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಜಗದೀಶಸಿಂಗ್ ಠಾಕೂರ, ತಾಲೂಕು ಬಿಜೆಪಿ ಅಧ್ಯಕ್ಷ ಸಂತೋಷ ಗಡಂತಿ, ಯುವ ಅಧ್ಯಕ್ಷ ಸತೀಶರೆಡ್ಡಿ ತಾಜಲಾಪುರ ಆಸ್ಪತ್ರೆ, ವೈದ್ಯರಾದ ಡಾ| ಸಂತೋಷಪಾಟೀಲ, ತಾಲೂಕು ಆರೋಗ್ಯಾಧಿಕಾರಿ ಡಾ| ಮಹಮ್ಮದ್ ಗಫಾರ್, ಅಹೆಮದ್, ಕೆ.ಎಂ. ಬಾರಿ, ಪ್ರೇಮಸಿಂಗ್ ಜಾಧವ, ಲಕ್ಷ್ಮಣ ಆವಂಟಿ, ಗಿರಿರಾಜ ನಾಟೀಕಾರ, ಅಲ್ಲಮಪ್ರಭು ಹುಲಿ, ಮಲ್ಲು ಕೊಡಂಬಲ, ಜುನೇದಖಾನ್ ಇನ್ನಿತರರು ಭಾಗವಹಿಸಿದ್ದರು. ಸೇವಾ ಮಹಾದಿನದ ಪ್ರಯುಕ್ತ ಬೂಟ್ ಪಾಲೀಷ್, ಹೇರ್ ಕಟಿಂಗ್, ಶೌಚಾಲಯ ಸ್ವಚ್ಛತೆ ಮಾಡುವ ಪುರಸಭೆ ಕಾರ್ಮಿಕರು, ಮಧ್ಯಪ್ರದೇಶದಿಂದ ಬಂದಿದ್ದ ಬೈಲಗಂಬರ್ ಅವರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ
Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್ ಶೇಕ್ ಗ್ಯಾರೆಂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.