ಪೂರ್ಣ ಪ್ರಮಾಣದ ತರಗತಿ ನಡೆಸಲು ಒತ್ತಾಯ

Team Udayavani, Dec 22, 2021, 3:37 PM IST

davanagere news

ದಾವಣಗೆರೆ: ರಾಜ್ಯಾದ್ಯಂತ ಸರ್ಕಾರಿಪ್ರಥಮದರ್ಜೆ ಕಾಲೇಜುಗಳಲ್ಲಿ ಪೂರ್ಣಪ್ರಮಾಣದ ತರಗತಿ ನಡೆಸಲು ಸರ್ಕಾರ ಅಗತ್ಯಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿಅಖೀಲ ಭಾರತ ವಿದ್ಯಾರ್ಥಿ ಪರಿಷತ್‌(ಎಬಿವಿಪಿ)ಕಾರ್ಯಕರ್ತರು ನಗರದ ಗುಂಡಿ ಮಹದೇವಪ್ಪವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕೊರೊನಾ ಎರಡನೇ ಅಲೆಗೆ ತತ್ತರಿಸಿದ್ದ ರಾಜ್ಯಇದೀಗ ಹಂತ ಹಂತವಾಗಿ ಸಹಜ ಸ್ಥಿತಿಗೆ ಮರಳಿದೆ.ಈಗಾಗಲೇ ಪದವಿ, ಸ್ನಾತಕೋತ್ತರ ತರಗತಿಗಳುಆರಂಭಗೊಂಡರೂ ಇನ್ನೂ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪೂರ್ಣಪ್ರಮಾಣದ ಪಾಠಗಳು ನಡೆಯದಿರುವುದುಶೋಚನಿಯ ಎಂದು ಪ್ರತಿಭಟನಾ ನಿರತವಿದ್ಯಾರ್ಥಿಗಳು ತಿಳಿಸಿದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಿಗೆಅವಶ್ಯಕತೆಗಿಂತ ಕಡಿಮೆ ಅಂದರೆ ಶೇ. 80ರಷ್ಟುಅತಿಥಿ ಉಪನ್ಯಾಸಕರನ್ನು ಒಂದು ತಿಂಗಳು ತಡವಾಗಿನೇಮಿಸಿಕೊಳ್ಳಲಾಗಿದೆ. ಅ. 28ರಿಂದ ಅತಿಥಿಉಪನ್ಯಾಸಕರು ಪಾಠ ಮಾಡುತ್ತಿದ್ದರು. ಆದರೆಡಿ. 10ರಿಂದ ತರಗತಿಗಳನ್ನು ಬಹಿಷ್ಕರಿಸಿದ್ದಾರೆ.ಅಂದಿನಿಂದ ಇಂದಿನವರೆಗೆ ತರಗತಿಗಳು ಪೂರ್ಣಪ್ರಮಾಣದಲ್ಲಿ ನಡೆಯದೆ ವಿದ್ಯಾರ್ಥಿಗಳಿಗೆ ಬಹಳಸಮಸ್ಯೆಯಾಗಿದೆ. ವಿದ್ಯಾರ್ಥಿಗಳಿಗೆ ಸಿ-1 ಪರೀಕ್ಷೆಈ ತಿಂಗಳ ಕೊನೆಯಲ್ಲಿ ಬರುವುದರಿಂದ ಆದಷ್ಟುಬೇಗ ಸಮಸ್ಯೆಗೆ ಸರ್ಕಾರ ಪರಿಹಾರ ಕಂಡುಹಿಡಿಯಬೇಕು ಎಂದು ಒತ್ತಾಯಿಸಿದರು.

ಇನ್ನುಳಿದ ಶೇ. 20ರಷ್ಟು ಅತಿಥಿ ಉಪನ್ಯಾಸಕರನ್ನುಆದಷ್ಟು ಬೇಗ ನೇಮಕ ಮಾಡಿಕೊಂಡುವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳುನಡೆಯಲು ಕ್ರಮ ಕೈಗೊಳ್ಳಬೇಕು. ಸರ್ಕಾರ ತಕ್ಷಣಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದುಎಂದು ಎಚ್ಚರಿಸಿದರು.

ಎಬಿವಿಪಿ ಜಿಲ್ಲಾ ಸಂಚಾಲಕಶರತ್‌, ನಗರ ಕಾರ್ಯಕಾರಣಿ ಸದಸ್ಯರಾದ ಚರಣ್‌,ನರೇಂದ್ರ, ಜಿಲ್ಲಾ ಎಸ್‌ಎಫ್‌ ಡಿ ಪ್ರಮುಖ್‌ಶಶಾಂಕ್‌, ದೊಡ್ಡೇಶ್‌, ಮಂಜುನಾಥ್‌, ದಿಲೀಪ್‌,ಪ್ರಜ್ವಲ್‌, ಪಲ್ಲವಿ, ಅಮೃತ ಇತರರು ಇದ್ದರು.ಉಪವಿಭಾಗಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆಮನವಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.