MES ಜೊತೆ ಕಾಂಗ್ರೆಸ್ ಸೇರಿಕೊಂಡು ಗಲಭೆ ಎಬ್ಬಿಸಿರುವ ಶಂಕೆ : ಶೋಭಾ ಕರಂದ್ಲಾಜೆ ವಾಗ್ದಾಳಿ
Team Udayavani, Dec 22, 2021, 4:19 PM IST
ಚಿಕ್ಕಮಗಳೂರು : ಬೆಳಗಾವಿಯಲ್ಲಿ ಉದ್ದೇಶಪೂರ್ವಕವಾಗಿ ಗಲಭೆಯನ್ನು ಎಬ್ಬಿಸಲಾಗುತ್ತಿದೆ. ಎಂ.ಇ.ಎಸ್. ಜೊತೆ ಕಾಂಗ್ರೆಸ್ ಸೇರಿರುವ ಗುಮಾನಿ ಇದೆ .ಸರ್ಕಾರಕ್ಕೆ ಕೆಟ್ಟ ಹೆಸರು ತಂದು, ಅಧಿವೇಶನವನ್ನು ವಿಫಲಗೊಳಿಸುವ ಷಡ್ಯಂತ್ರವನ್ನು ಕಾಂಗ್ರೆಸ್ ನಡೆಸುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!