ಮತ್ತೆ ಕನ್ನಡ ಧ್ವಜ ಸುಟ್ಟು, ಸಿಎಂ ಪ್ರತಿಕೃತಿ ದಹಿಸಿ ಮೊಂಡುತನ ಮೆರೆದ ಶಿವಸೇನೆ
Team Udayavani, Dec 22, 2021, 7:42 PM IST
ಬೆಳಗಾವಿ: ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಕನ್ನಡಿಗರನ್ನು ಕೆಣಕುತ್ತಿರುವ ಮಹಾರಾಷ್ಟದ ಚಾಳಿ ಮುಂದುವರಿದಿದ್ದು, ಬುಧವಾರ ಮಧ್ಯಾಹ್ನ ಬೆಳಗಾವಿ ಗಡಿ ಭಾಗದ ಚೆಕ್ಪೋಸ್ಟ್ ಬಳಿಯೇ ಕನ್ನಡ ಧ್ವಜ ಸುಟ್ಟು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕೃತಿ ದಹಿಸಿ ಮೊಂಡುತನ ತೋರಿದ್ದಾರೆ.