ಬೆಳೆನಷ್ಟ ಪರಿಹಾರ ಹೆಚ್ಚಳ ಚಾರಿತ್ರಿಕ ನಿರ್ಧಾರ: ವೀರೇಶ್‌


Team Udayavani, Dec 23, 2021, 6:02 PM IST

davanagere news

ದಾವಣಗೆರೆ: ಬೆಳೆ ಪರಿಹಾರ ವಿತರಣೆಗೆಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರ ಚಾರಿತ್ರಿಕ,ಮಹತ್ವಪೂರ್ಣ ಮತ್ತು ಐತಿಹಾಸಿಕ ನಿರ್ಣಯಕೈಗೊಂಡಿದೆ ಎಂದು ಜಿಲ್ಲಾ ಬಿಜೆಪಿ ಆಧ್ಯಕ್ಷ ಎಸ್‌.ಎಂ.ವೀರೇಶ್‌ ಹನಗವಾಡಿ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಪರಿಹಾರ ಮೊತ್ತವನ್ನುಹೆಚ್ಚಿಸುವ ಮಹತ್ವಪೂರ್ಣ ನಿರ್ಧಾರ ಕೈಗೊಳ್ಳುವಮೂಲಕ ಬಿಜೆಪಿ ರೈತರ ಪರ ಸರ್ಕಾರ ಎಂಬುದನ್ನುಮತ್ತೂಮ್ಮೆ ಸಾಬೀತುಪಡಿಸಿದ್ದಾರೆ ಎಂದರು.

ಒಣ ಬೇಸಾಯ ಪದ್ಧತಿಯಲ್ಲಿನ ಒಂದು ಹೆಕ್ಟೇರ್‌ಪ್ರದೇಶದಲ್ಲಿನ ಬೆಳೆಹಾನಿಗೆ ರಾಷ್ಟ್ರೀಯ ಪ್ರಕೃತಿವಿಕೋಪ ನಿಧಿ ಯಿಂದ 6,800 ರೂ. ಪರಿಹಾರನಿಗದಿಪಡಿಸಲಾಗಿದೆ. ರಾಜ್ಯ ಸರ್ಕಾರ ಎನ್‌ಡಿಆರ್‌ಎಫ್‌ನ 6,800 ರೂ. ಜೊತೆಗೆ 6,800 ರೂ. ಕೊಡಲುನಿರ್ಧರಿಸಿದೆ. ರೈತರಿಗೆ ಒಟ್ಟೂ 13,600 ರೂಪಾಯಿಪರಿಹಾರ ದೊರೆಯಲಿದೆ.

ಸರ್ಕಾರ ಬರೀ ಬಾಯಿಮಾತಿನಲ್ಲಿ ಹೇಳದೆ ಹಣಕಾಸನ್ನುಮೀಸಲಿಟ್ಟಿರುವುದುರೈತರ ಪರ ಕಾಳಜಿಗೆ ಸಾಕ್ಷಿ ಎಂದು ತಿಳಿಸಿದರು.ನೀರಾವರಿ ಪ್ರದೇಶದ ಒಂದು ಹೆಕ್ಟೇರ್‌ಪ್ರದೇಶದಲ್ಲಿನ ಬೆಳೆಹಾನಿಗೆ ರಾಷ್ಟ್ರೀಯ ಪ್ರಕೃತಿವಿಕೋಪ ನಿಧಿಯಿಂದ 13,500 ರೂ. ಪರಿಹಾರನಿಗದಿಪಡಿಸಲಾಗಿದೆ. ರಾಜ್ಯ ಸರ್ಕಾರ 11,500 ರೂ.ಪರಿಹಾರ ಹೆಚ್ಚುವರಿಯಾಗಿ ನೀಡಲಿದೆ. ರೈತರಿಗೆಒಂದು ಹೆಕ್ಟೇರ್‌ ಪ್ರದೇಶದ ಬೆಳೆಹಾನಿಗೆ 25 ಸಾವಿರರೂ. ಪರಿಹಾರ ದೊರೆಯಲಿದೆ. ರಾಜ್ಯ ಸರ್ಕಾರಕ್ಕೆ 12ಸಾವಿರ ಕೋಟಿ ರೂಪಾಯಿ ಹೆಚ್ಚುವರಿಯಾದರೂರೈತರ ಮೇಲಿನ ಕಾಳಜಿಯಿಂದ ಪರಿಹಾರ ಮೊತ್ತಹೆಚ್ಚಿಸಿರುವುದನ್ನು ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆಎಂದು ಸಂತಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಪ್ರಮಾಣವಚನ ಸೀÌಕರಿಸಿದ ದಿನವೇ ರೈತರ ಮಕ್ಕಳಿಗೆಶಿಷ್ಯ ವೇತನ ಘೋಷಣೆ ಮಾಡಿದ್ದರು. ಇದೀಗ ರಾಜ್ಯಸರ್ಕಾರ ರೈತರ ಮಕ್ಕಳಿಗೆ ಶಿಷ್ಯವೇತನ ನೀಡುವಬಗ್ಗೆ ಅಧಿಕೃತ ಆದೇಶ ಹೊರಡಿಸಿ, ಅನುಷ್ಠಾನಕ್ಕೆತಂದಿರುವುದರಿಂದ ನಾಡಿನ ರೈತರ ಮಕ್ಕಳಿಗೆ ಸಾಕಷ್ಟುನೆರವು ದೊರೆಯಲಿದೆ ಎಂದು ತಿಳಿಸಿದರು.

ಬಲವಂತ, ಆಮಿಷವೊಡ್ಡಿ ನಡೆಸಲಾಗುತ್ತಿದ್ದಂತಹಮತಾಂತರವನ್ನು ತಡೆಯುವ ಉದ್ದೇಶದಿಂದ ರಾಜ್ಯಸರ್ಕಾರ ಧಾರ್ಮಿಕ ಸ್ವಾತಂತ್ರÂ ಹಕ್ಕು ಸಂರಕ್ಷಣಾಕಾಯ್ದೆ-2021 ವಿಧೇಯಕ ಮಂಡಿಸಿರುವುದುಸ್ವಾಗತಾರ್ಹ. ಅನೇಕರು ಬಲವಂತ ಇಲ್ಲವೆಆಮಿಷದಿಂದ ಮತಾಂತರ ಆಗುತ್ತಿರುವುದುಗುಟ್ಟಾಗೇನೂ ಇರಲಿಲ್ಲ. ಜಗಜ್ಜಾಹೀರಾಗಿತ್ತು.

ಅಂತಹ ಮತಾಂತರಕ್ಕೆ ಕಡಿವಾಣ ಹಾಕಲು ರಾಜ್ಯಸರ್ಕಾರ ವಿಧೇಯಕ ಮಂಡನೆ ಮಾಡಿದೆ. ಆದಷ್ಟುಬೇಗ ಕಾಯ್ದೆ ಯಾಗಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀನಿವಾಸ್‌ದಾಸಕರಿಯಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಎಸ್‌.ಜಗದೀಶ್‌, ಜಿಲ್ಲಾ ವಕ್ತಾರ ಡಿ.ಎಸ್‌. ಶಿವಶಂಕರ್‌,ಮಾಧ್ಯಮ ಪ್ರಮುಖ್‌ ಎಚ್‌.ಪಿ. ವಿಶ್ವಾಸ್‌ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.