ಬೆರಕೆಗಳಿಂದಲೇ ಸಮಸ್ಯೆ : ಮತಾಂತರದ ತೀವ್ರತೆ ಬಿಚ್ಚಿಟ್ಟ ಗೂಳಿಹಟ್ಟಿ


Team Udayavani, Dec 23, 2021, 7:58 PM IST

1-gooli

ಸುವರ್ಣ ಸೌಧ: ಮಾಜಿ ಸಚಿವ, ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಗುರುವಾರ ವಿಧಾನಸಭೆಯಲ್ಲಿ ಮತಾಂತರದ ತೀವ್ರತೆಯನ್ನು ತೆರೆದಿಟ್ಟು, ನಾನು ಅನುಭವಿಸಿದ ಯಾತನೆ ಯಾರಿಗೂ ಬೇಡ ಎಂಡಿದ್ದಾರೆ.

ನಮ್ಮ  ಮನೆ ಬಾಗಿಲಿಗೆ ಹಾಕಿರುವ ಗಣೇಶ ಮೂರ್ತಿ ತೆಗೆದು ಶಿಲುಬೆ ಹಾಕಿದರೆ ಮಾತ್ರ ಮನೆಗೆ ಬರುತ್ತೇನೆ ಎಂದು ನನ್ನ ಅಮ್ಮ ಪಟ್ಟು ಹಿಡಿದಿದ್ದರು. ಕ್ರಿಸ್ತನ ಭಜನೆಯ ರಿಂಗ್ ಟೋನ್ ಹಾಕಿಕೊಂಡಿದ್ದರು. ಚಿತ್ರದುರ್ಗ ಜಿಲ್ಲೆಯಲ್ಲಿ ಇಂಥ ನೂರಾರು ಘಟನೆ ನಡೆದಿದೆ ಎಂದು ನೋವು ತೋಡಿಕೊಂಡರು.

ನಮ್ಮ ಕ್ಷೇತ್ರದಲ್ಲಿ ಅನೇಕ ಕುಟುಂಬಗಳು ಮತಾಂತರದಿಂದ ಒಡೆದು ಹೋಗಿವೆ. ಸಂಬಂಧಗಳು ನಾಶ ಆಗಿವೆ. ನನ್ನ ತಾಯಿ ಮನೆಯಲ್ಲಿದ್ದ  ದೇವರ ಫೋಟೊ, ದೇವರ ಪೂಜಾ ಸಾಮಗ್ರಿಗಳನ್ನು ದೇವಸ್ಥಾನಕ್ಕೆ ಕೊಟ್ಟು ಬಂದಿದ್ದರು. ಮನೆಯಲ್ಲಿ ಶಿಲುಬೆ, ಫೋಟೊ ಮೊಬೈಲ್‌ನಲ್ಲಿ ರಿಂಗ್ ಟೋನ್‌ ಕೂಡಾ ಕ್ರೃೈಸ್ತ ಧರ್ಮದ್ದು. ಇದರಿಂದ ನಾನು ಅನುಭವಿಸಿದ ಯಾತನೆ ಯಾರಿಗೂ ಬೇಡ ಎಂದರು.

ನಮ್ಮ ಊರಲ್ಲಿ ಒರಿಜಿನಲ್‌ ಕ್ರೈಸ್ತರಿಂದ ಯಾವ ತೊಂದರೆಯೂ ಇಲ್ಲ. ಎಲ್ಲ ಬೆರಕೆಗಳಿಂದಲೇ ಸಮಸ್ಯೆ ಆಗಿರುವುದು. ನಮ್ಮಲ್ಲಿ ಲಿಂಗಾಯಿತ, ಭೋವಿ ಸಮಾಜದ ಪಾದ್ರಿಗಳಿರುವ ಚರ್ಚ್‌ಗಳಿವೆ. ಅಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರು ಅನೇಕ ಮಂದಿ ಹೋಗುತ್ತಿದ್ದಾರೆ. ಇವು ಕಾನೂನು ಬದ್ಧ ಚರ್ಚ್‌ಗಳಲ್ಲ. ಇಲ್ಲಿ ಕಾನೂನು ಬಾಹಿರವಾಗಿ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿದರು.

ಇಂತವರ ವಿರುದ್ಧ ಮಾತನಾಡಿದರೆ ದಲಿತ ದೌರ್ಜನ್ಯದ ಕೇಸ್‌ಗಳನ್ನು ಮತಾಂತರಗೊಂಡವರಿಂದಲೇ ಹಾಕಿಸುತ್ತಾರೆ. ನಮ್ಮ ಸರಕಾರವೇ ಇದ್ದರೂ ಕೇಸ್‌ ಗಳನ್ನು ವಾಪಸ್‌ ಪಡೆಯಲು ಅಸಾಧ್ಯವಾಗಿದೆ.  ನಾನು ಸಚಿವನಾಗಿದ್ದಾಗ ಮತಾಂತರವನ್ನು ಪ್ರಶ್ನಿಸಿದ್ದಕ್ಕೆ ನನ್ನ ವಿರುದ್ಧವೇ ಪ್ರತಿಭಟನೆಗಳನ್ನು ನಡೆಸಿದ್ದರು ಎಂದು ಬೇಸರ ವ್ಯಕ್ತ ಪಡಿಸಿದರು.

ಟಾಪ್ ನ್ಯೂಸ್

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.