ಒಮಿಕ್ರಾನ್ ಪ್ರಕರಣ ಹಿನ್ನೆಲೆ: ಮಧ್ಯಪ್ರದೇಶದಲ್ಲಿ ರಾತ್ರಿ ಕರ್ಫ್ಯೂ ಜಾರಿ
Team Udayavani, Dec 24, 2021, 7:00 AM IST
ಮಧ್ಯಪ್ರದೇಶ: ಭೋಪಾಲ್ ಹಲವು ರಾಜ್ಯಗಳಲ್ಲಿ ಒಮಿಕ್ರಾನ್ ರೂಪಾಂತರಿ ಪ್ರಕರಣಗಳು ಪತ್ತೆಯಾಗುತ್ತಿರುವಂತೆಯೇ, ಮಧ್ಯಪ್ರದೇಶ ಸರಕಾರವು ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿ ಕರ್ಫ್ಯೂ ಜಾರಿ ಮಾಡಿದೆ.
ಶುಕ್ರವಾರದಿಂದಲೇ ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಗುರುವಾರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.
ವಿಶೇಷವೆಂದರೆ, ಮಧ್ಯ ಪ್ರದೇಶದಲ್ಲಿ ಈವರೆಗೆ ಒಮಿಕ್ರಾನ್ ಪತ್ತೆಯಾಗಿಲ್ಲ.
ಇದನ್ನೂ ಓದಿ:ಸಿದ್ದರಾಮಯ್ಯಗೆ ವಯಸ್ಸಾಗಿಲ್ಲ ಎಂದ ಈಶ್ವರಪ್ಪ
ಪ್ರಧಾನಿ ಮೋದಿ ಸಭೆ
ದೇಶಾದ್ಯಂತ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಏರುಮುಖವಾಗಿ ಸಾಗುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹೊಸದಿಲ್ಲಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನ ಸಭೆ ನಡೆಸಿದ್ದಾರೆ. ಸೋಂಕಿತರ ಸಂಪರ್ಕಿತ ರನ್ನು ಪತ್ತೆ ಹಚ್ಚುವ, ಪರೀಕ್ಷೆಗಳನ್ನು ಹೆಚ್ಚಿಸುವ, ಲಸಿಕೆಗೆ ವೇಗ ನೀಡುವ ಹಾಗೂ ದೇಶಾದ್ಯಂತ ಆರೋಗ್ಯ ಮೂಲಸೌಕರ್ಯಗಳನ್ನು ಬಲಿಷ್ಠಗೊಳಿಸು ವತ್ತ ಎಲ್ಲರೂ ಗಮನ ಹರಿಸಬೇಕು ಎಂದು ಮೋದಿ ಸೂಚಿಸಿದ್ದಾರೆ.
ದೇಶದಲ್ಲಿ 300 ದಾಟಿದ ಪ್ರಕರಣ
ದೇಶಾದ್ಯಂತ ಗುರುವಾರ ಒಮಿಕ್ರಾನ್ ಸೋಂಕಿತರ ಸಂಖ್ಯೆ 300ರ ಗಡಿ ದಾಟಿದೆ. 16 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೋಂಕು ವ್ಯಾಪಿಸಿದೆ. ಮಹಾರಾಷ್ಟ್ರದಲ್ಲಿ ಒಟ್ಟಾರೆ ಒಮಿಕ್ರಾನ್ ದೃಢಪಟ್ಟವರ ಸಂಖ್ಯೆ 80 ದಾಟಿದರೆ, ದಿಲ್ಲಿಯಲ್ಲಿ 64 ಆಗಿದೆ. ತೆಲಂಗಾಣ – 24, ರಾಜಸ್ಥಾನ – 21 ಮತ್ತು ಕರ್ನಾಟಕದಲ್ಲಿ 31 ಪ್ರಕರಣಗಳು ದೃಢಪಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.