ವರಿಷ್ಠರ ವಿರುದ್ಧ ಟೀಕೆ ಈಗ ಸಂಸದ ಮನೀಶ್ ಸರದಿ
Team Udayavani, Dec 24, 2021, 7:00 AM IST
ಹೊಸದಿಲ್ಲಿ: ಕಾಂಗ್ರೆಸ್ ವರಿಷ್ಠರ ವಿರುದ್ಧ ಹಿರಿಯ ನಾಯಕ ಹರೀಶ್ ರಾವತ್ ತಿರುಗಿ ಬಿದ್ದಿರುವಂತೆಯೇ ಕೇಂದ್ರದ ಮಾಜಿ ಸಚಿವ ಮನೀಶ್ ತಿವಾರಿ ಕೂಡ ಗುರುವಾರ ಟ್ವೀಟ್ ಪ್ರಹಾರ ಮಾಡಿದ್ದಾರೆ.
ಪಕ್ಷದ ವರಿಷ್ಠರು ಸೂಕ್ತವಾಗಿ ಪರಿಸ್ಥಿತಿಯನ್ನು ನಿಭಾಯಿಸದ್ದರಿಂದಲೇ ಉತ್ತರಾಖಂಡ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಬಿಕ್ಕಟ್ಟು ಉಂಟಾಗಿದೆ ಎಂದು ದೂರಿದ್ದಾರೆ.
“ಮೊದಲು ಅಸ್ಸಾಂ, ಅನಂತರ ಪಂಜಾಬ್, ಈಗ ಉತ್ತರಾಖಂಡ’ ಎಂದು ಬರೆದುಕೊಂಡಿದ್ದಾರೆ. ಈ ನಡುವೆ, ಮಾಜಿ ಸಿಎಂ ಹರೀಶ್ ರಾವತ್ ಟ್ವೀಟ್ನಿಂದ ಕಂಗೆಟ್ಟಿರುವ ಕಾಂಗ್ರೆಸ್ ವರಿಷ್ಠರು ಅವರ ಜತೆಗೆ ಮಾತುಕತೆ ನಡೆಸಿ, ಮುನಿಸಿನ ಕಾರಣ ತಿಳಿದುಕೊಳ್ಳಲು ಪ್ರಯತ್ನಿಸಿದ್ದಾರೆ.
ಇದನ್ನೂ ಓದಿ:ಮಣಿಪುರಕ್ಕೆ ಮಯನ್ಮಾರ್ ಉಗ್ರರಿಂದ ದಾಳಿ? ಕೇಂದ್ರ ಗುಪ್ತಚರ ಇಲಾಖೆಯ ಮುನ್ನೆಚ್ಚರಿಕೆ
ಈ ನಡುವೆ ಶುಕ್ರವಾರ ಹರೀಶ್ ರಾವತ್ ಹೊಸದಿಲ್ಲಿಗೆ ತೆರಳಲಿದ್ದು, ಚುನಾವಣೆಗೆ ಸಂಬಂಧಿಸಿದ ಪಕ್ಷದ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.